Wednesday, December 2, 2020
Home ಜಿಲ್ಲೆ ಶಾಸಕ ಆನಂದ ನ್ಯಾಮಗೌಡರಿಂದ ಮೇವು ಬ್ಯಾಂಕ್ ಉದ್ಘಾಟನೆ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಶಾಸಕ ಆನಂದ ನ್ಯಾಮಗೌಡರಿಂದ ಮೇವು ಬ್ಯಾಂಕ್ ಉದ್ಘಾಟನೆ

https://youtu.be/ALTpCLDRwm4

ಬಾಗಲಕೋಟೆ : ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ತಾಲೂಕು ಆಡಳಿತ ಹಾಗೂ ಪಶುಸಂಗೋಪನಾ ಇಲಾಖೆ, ಜಮಖಂಡಿ ಇವರ ಸಹಯೋಗದಲ್ಲಿ ಜಾನುವಾರುಗಳ ಅನುಕೂಲತೆಗಾಗಿ ಮೇವುಬ್ಯಾಂಕ್ ಅನ್ನು ಸಾವಳಗಿ ಗ್ರಾಮದ ಪ್ರವಾಸಿ ಮಂದಿರ ಆವರಣದಲ್ಲಿ ಪ್ರಾರಂಭಿಸಲಾಯಿತು.

ಸಾವಳಗಿ ಪಶುಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಒಟ್ಟು 9540 ಜಾನುವಾರುಗಳಿಗೆ ಒಣಮೇವು ಪೂರೈಸಲು ಮೇವುಬ್ಯಾಂಕ್ ಆರಂಭಗೊಂಡಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಮಖಂಡಿ ಶಾಸಕ ಆನಂದ ನ್ಯಾಮಗೌಡ  ಪ್ರತಿ ಜಾನುವಾರಿಗೆ 5 ಕೆ.ಜಿ.ಯಂತೆ ಸಾವಳಗಿ ಗ್ರಾಮದ 4319 ತುಂಗಳ ಗ್ರಾಮದ 3435 ಜಾನುವಾರುಗಳು,ಕುರಗೋಡ ಗ್ರಾಮದ 369 ಜಾನುವಾರುಗಳು,ಕನ್ನೊಳ್ಳಿ ಗ್ರಾಮದ 1417 ಜಾನುವಾರುಗಳಿಗೆ ಸಂಬಂಧಿಸಿದ ರೈತರಿಗೆ ಪ್ರತಿ ಕೆ.ಜಿ.ಗೆ 2 ರೂಪಾಯಿಯಂತೆ ಒಣಮೇವು, ಸರ್ಕಾರದಿಂದ 6 ರೂಪಾಯಿ 50 ಪೈಸೆ ಸವಲತ್ತು ಪಡೆದು ಪ್ರಬುದ್ದ ದನಗಳಿಗೆ 5 ಕೆಜಿ, 2-3 ವರ್ಷಗಳ ಕರುಗಳಿಗೆ 2.5 ಕೆ.ಜಿ. ಪೂರೈಸಲಾಗುವುದು ಎಂದು ಹೇಳಿದರು.

TRENDING