Saturday, December 5, 2020
Home ಆರೋಗ್ಯ ಸಸಿ ನೆಟ್ಟು ಪರಿಸರ ದಿನಾಚರಣೆ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಸಸಿ ನೆಟ್ಟು ಪರಿಸರ ದಿನಾಚರಣೆ

ಕೊಪ್ಪಳ : ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಡಸೇಶಿ ಕೆರೆಯಲ್ಲಿ ಸಸಿ ನೆಡುವ ಮೂಲಕ ಸಂಭ್ರಮಿಸಿದರು. .

ಈ ಕಾರ್ಯಕ್ರಮದಲ್ಲಿ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕುಷ್ಟಗಿ ತಾಲೂಕಿನ ಕೆರೆಗಳ ಸಮಿತಿಯ ಅಧ್ಯಕ್ಷರಾದ ದೇವೇಂದ್ರಪ್ಪ ಬಳೂಟಗಿ,ಕುಷ್ಟಗಿ ಪಿಎಸ್ಐ ವಿಶ್ವನಾಥ ಹಿರೇಗೌಡರ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಎಂದು ತಿಳಿಸಲಾಯಿತು.

TRENDING