Sunday, November 29, 2020
Home ಆರೋಗ್ಯ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಯೋಗಂ ಫೌಂಡೇಶನ್ ವತಿಯಿಂದ ಯೋಗ ತರಬೇತಿ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಯೋಗಂ ಫೌಂಡೇಶನ್ ವತಿಯಿಂದ ಯೋಗ ತರಬೇತಿ

ಹುಬ್ಬಳ್ಳಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ-ಧಾರವಾಡನ ಅವಳಿ ನಗರದಲ್ಲಿ ಪ್ರಯೋಗಂ ಫೌಂಡೇಶನ್ ವತಿಯಿಂದ ಯೋಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

2015 ರಿಂದ ಪ್ರತಿ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಇಡೀ ವಿಶ್ವವೇ ಆಚರಿಸುತ್ತಿದ್ದು ಹಲವಾರು ದೇಶಗಳಲ್ಲಿ ಯೋಗವು ಜನರ ದಿನನಿತ್ಯದ ಚಟುವಟಿಕೆಯಾಗಿದೆ. ಮುಖ್ಯವಾಗಿ ಭಾರತ ದೇಶ ಯೋಗದಲ್ಲಿ ಸುಮಾರು12 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದರು ಇಂದು ವಿಶ್ವದ ಆರೋಗ್ಯಕರ ರಾಷ್ಟಗಳ ಪಟ್ಟಿಯಲ್ಲಿ ಇಂದು 120 ನೇ ಸ್ಥಾನದಲ್ಲಿರುವುದು ವಿಷಾದನೀಯ. ಇತ್ತೀಚಿನ ದಿನಮಾನಗಳಲ್ಲಿ ಶೇಕಡಾ 80 ರಷ್ಟು ಜನ ತಮ್ಮ ಜೀವನ ಪರ್ಯಂತ ಕೂಡಿಟ್ಟ ಹಣದ ಶೇಕಡ 80 ರಷ್ಟು ತಮ್ಮ ಜೀವನದ ಕೊನೆಯ 22 ದಿನಗಳಲ್ಲಿ ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯಗಳಿಗೆ ಖರ್ಚು ಮಾಡುತ್ತಿದ್ದಾರೆ. ಶ್ರೀಮಂತರ ಹೊರತಾಗಿ ಅನ್ಯರು ಈ ಖರ್ಚುಗಳಿಗೆ ಸಾಲಗಳನ್ನು ಮಾಡಿ ಆ ಹೊರೆಯನ್ನು ಮುಂದಿನ ಪೀಳಿಗೆಗೆ ಹೊರೆಸಿಹೋಗುತ್ತಿದ್ದಾರೆ. ಇಂದು ಬಹುತೇಕ ನಾವೆಲ್ಲರೂ ಹಣದ ಹಿಂದೆ ಓಡುತ್ತಿದ್ದೇವೆಯೇ ಹೊರತು ಆರೋಗ್ಯಕ್ಕಾಗಿ ಕಿಂಚಿತ್ತಾದರೂ ಯಾವುದೇ ಒತ್ತನ್ನು ಕೊಡುತ್ತಿಲ್ಲ.

ಹೀಗಾಗಿ ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಜೂನ್ 21,22 ಮತ್ತು 23 ರಂದು ಪ್ರಯೋಗಂ ಯೋಗ ಸಂಜೀವಿನಿ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.

TRENDING