Friday, September 25, 2020
Home ಕ್ರೈಂ ನ್ಯೂಸ್ 2 ಗುಂಪುಗಳ ನಡುವೆ ಮಾರಾಮಾರಿ-ಓರ್ವನ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಈಗ ನಾವೇನು ಅಷ್ಟೋ ಇಷ್ಟೋ ...

ಬೆಂಗಳೂರು: ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್​ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.

2 ಗುಂಪುಗಳ ನಡುವೆ ಮಾರಾಮಾರಿ-ಓರ್ವನ ಸ್ಥಿತಿ ಗಂಭೀರ

ಹುಬ್ಬಳ್ಳಿ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಗಾಯಗೊಂಡ ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿ ಮಹಾನಗರದಲ್ಲಿ ನಡೆದಿದೆ.

ಇಂದು ಸಂಜೆ 6 ಗಂಟೆ ಸುಮಾರಿಗೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಹುಬ್ಬಳ್ಳಿಯ ನೇಕಾರನಗರದಲ್ಲಿರುವ ಯುವಕರ ಮೇಲೆ ಹುಬ್ಬಳ್ಳಿಯ ಸೆಟ್ಲಿಮೆಂಟ್ ಯುವಕರು ಮಾರಾಕಾಸ್ತ್ರಗಳಿಂದ ಹಲ್ಲೆಗೈದಿದ್ದಾರೆ. ಸೆಟ್ಲಿಮೆಂಟ್ ನಿವಾಸಿಯಾದ ಶ್ಯಾಮ ಜಾಧವನ ಇಬ್ಬರು ಮಕ್ಕಳ ಉಪಟಳ ಜಾಸ್ತಿಯಾಗಿದ್ದು ಸಣ್ಣಪುಟ್ಟ ವಿಷಯಕ್ಕೂ ಮಾರಾಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗುತ್ತಾರೆ. ಇವರಿಗೆ ಪೊಲೀಸರ ಹಾಗೂ ರಾಜಕಾರಣಿಗಳ ಬೆಂಬಲವಿದೆ,ಹಾಗಾಗಿ ಇವರನ್ನು ಕೇಳುವವರು ಯಾರೂ ಇಲ್ಲ ಎಂದು ಹಲ್ಲೆಗೊಳಗಾದ ಸೂರಿ ತಮ್ಮ ಅಳಲನ್ನು ತೋರಿಕೊಂಡಿದ್ದಾನೆ.

ನಮಗೆ ನ್ಯಾಯ ಸಿಗಲೇಬೇಕು ಒಂದು ವೇಳೆ ಇಲ್ಲಿ ನಮಗೆ ನ್ಯಾಯ ಸಿಗದೆ ಹೋದರೆ ನಾವು ಉನ್ನತ ಅಧಿಕಾರಿಗಳವರೆಗೂ ಹೋಗುವುದಕ್ಕೂ ನಾವು ಸಿದ್ಧರಿದ್ದೇವೆ. ದಯಮಾಡಿ ಇವರ ಉಪಟಳದಿಂದ ನಮಗೆ ಸಾಕಾಗಿದೆ,ಇವರನ್ನು ಆದಷ್ಟು ಬೇಗ ಗಡೀಪಾರು ಮಾಡಬೇಕು ಎಂದರು ಹಲ್ಲೆಗೊಳಗಾದವರು ತಮ್ಮ ಅಳಲನ್ನು ಹೇಳಿಕೊಂಡರು.

TRENDING