Sunday, November 29, 2020
Home ಜಿಲ್ಲೆ ಚಾಮರಾಜನಗರ ಕೊಳ್ಳೇಗಾಲ-ಶಿಥಿಲಾವಸ್ಥೆಯಲ್ಲಿ ಬಸ್ ಘಟಕದ ಸುತ್ತುಗೋಡೆ,ದುರ್ವಾಸನೆ ಬೀರುವ ಚರಂಡಿ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಕೊಳ್ಳೇಗಾಲ-ಶಿಥಿಲಾವಸ್ಥೆಯಲ್ಲಿ ಬಸ್ ಘಟಕದ ಸುತ್ತುಗೋಡೆ,ದುರ್ವಾಸನೆ ಬೀರುವ ಚರಂಡಿ

ಕೊಳ್ಳೇಗಾಲ : ನಗರದಲ್ಲಿರುವ ಕೆ‌ಎಸ್ಆರ್‌ಟಿ‌ಸಿ ಬಸ್ ಘಟಕದ ಸುತ್ತುಗೋಡೆ ಅಲ್ಲಲ್ಲಿ ಜಖಂಗೊಂಡಿದ್ದು ಅಪಾಯವನ್ನು ಕೈಬೀಸಿ ಕರೆಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆಶ್ರಯ ಬಡಾವಣೆಗೆ ಹೊಂದಿಕೊಂಡಿರುವ ಭಾಗದ ಸುತ್ತುಗೋಡೆ ತೀರ ಶಿಥಿಲಾವಸ್ಥೆಯಲ್ಲಿದ್ದು ಇದರ ದುರಸ್ಥಿ ಕಾರ್ಯದ ಕಡೆ ಯಾರೂ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟವರ ಗಮನಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆಲವೆಡೆ ಸುತ್ತುಗೋಡೆಗೆ ಹಾಕಿರುವ ಅಡಿಪಾಯದ ಕಲ್ಲುಗಳು ಸಡಿಲಗೊಂಡಿರುವುದು ಕಾಣುತ್ತಿದೆ. ಅಲ್ಲಲ್ಲಿ ಗೋಡೆ ಬಿರುಕುಗೊಂಡಿದೆ.  ಗಿಲಾವು ಒಡೆದುಕೊಂಡ ಇಟ್ಟಿಗೆಗಳ ದರ್ಶನವೂ ಆಗುತ್ತಿದೆ. ಯಾವ ಸಮಯದಲ್ಲಾದರೂ ಗೋಡೆ ಕುಸಿದು ಬೀಳುವ ಹಂತದಲ್ಲಿದ್ದು ಇಲ್ಲಿನ ನಿವಾಸಿಗಳು ಆತಂಕದಲ್ಲಿ ದಿನ ದೂಡುವಂತಾಗಿದೆ. ಈ ಸಮಸ್ಯೆಯಿಂದ ಮುಕ್ತಿ ಕೊಡಿಸುವ ಕಾರ್ಯ ಕೂಡಲೇ ಆಗಬೇಕೆಂದು ಸ್ಥಳೀಯ ನಿವಾಸಿ ಖಲೀಫುಲ್ಲಾ ಆಗ್ರಹಿಸಿದ್ದಾರೆ.

ಕೊಳಚೆ ನೀರಿನಿಂದ ದುರ್ನಾತ ಸುತ್ತುಗೋಡೆಯ ಅಡಿಯಿಂದ ಕೊಳಚೆನೀರು ಹೊರಹೋಗಲು ಸಂದುಗಳನ್ನು ಮಾಡಲಾಗಿದ್ದು ಅದನ್ನು ಆಶ್ರಯ ಬಡಾವಣೆಯ ಚರಂಡಿಗೆ ಬಿಡಲಾಗಿದೆ. ಇಲ್ಲಿ ಗಿಡಗಂಟೆಗಳು ಬೆಳೆದು ಹಾಗೂ ಕಸ ಕಡ್ಡಿಗಳಿಂದ ನೀರು ಸರಾಗವಾಗಿ ಹರಿಯದ ಕಾರಣ ದುರ್ವಾಸನೆ ಬೀರುತ್ತದೆ. ಇದರಿಂದ ಅಕ್ಕಪಕ್ಕದ ನಿವಾಸಿಗಳು ರೋಸಿಹೋಗಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಬಗ್ಗೆ ಕ್ರಮವಹಿಸಿ ನಿವಾಸಿಗಳ ಸಮಸ್ಯೆಗೆ ಪರಿಹಾರ ಕೊಡಿಸಬೇಕಿದೆ‌.

TRENDING