Thursday, December 3, 2020
Home ಜಿಲ್ಲೆ ಬರ ಪರಿಶೀಲನೆ ವೇಳೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಗೋವಿಂದ ಕಾರಜೋಳ!

ಇದೀಗ ಬಂದ ಸುದ್ದಿ

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಬುರೇವಿ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ 5...

ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಸರ್ಕಾರದಿಂದ `BPL’ ಕಾರ್ಡ್ ದಾರರಿಗೆ ಭರ್ಜರಿ...

ಬೆಂಗಳೂರು : ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ . ಸುಧಾಕರ್ ಸಿಹಿ ಸುದ್ದಿ ನೀಡಿದ್ದು , ಬಿಪಿಎಲ್ ಕಾರ್ಡ್ ಗಳೇ ಆಯುಷ್ಮಾನ್ ಭಾರತ್ ಮಾನ್ಯತೆ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 1 ರಂದು ಅಧಿಕೃತ...

ಜನವರಿಯಿಂದ 10,12 ನೇ ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ ಶುರುವಾಗುವ ಸಾಧ್ಯತೆಯಿದೆ...

ಅಧಿಕಾರಿಗಳ ನೇಮಕ,ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇರಬೇಕು: ಹೈಕೋರ್ಟ್‌

 ಬೆಂಗಳೂರು: ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿರಬೇಕು ಎಂಬುದನ್ನು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೆನಪಿಸಿದೆ. ಕೆಪಿಟಿಸಿಎಲ್‌ ನಿರ್ದೇಶಕರನ್ನಾಗಿ ನೇಮಕ ಮಾಡಿದ ಎರಡು ವರ್ಷದೊಳಗೇ ವರ್ಗಾವಣೆ ಮಾಡಿದ ಆದೇಶ...

ಬರ ಪರಿಶೀಲನೆ ವೇಳೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಗೋವಿಂದ ಕಾರಜೋಳ!

ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಚತ್ತರ ತಾಂಡಾ ಗ್ರಾಮಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಬರ ಪರಿಶೀಲನೆ ನಡೆಸಿದರು. ಇದೇ ಸಮಯದಲ್ಲಿ ಗ್ರಾಮಗಳ ನೀರಿನ ಸಮಸ್ಯೆಗಳಿಗೆ ಕಿವಿ ಕೊಟ್ಟ  ಗೋವಿಂದ ಕಾರಜೋಳ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡದ ಕಾರಣ ಕಾರಜೋಳ ಗರಂ ಆದರು. ಜನರು ನೀರಿನ ಸಮಸ್ಯೆ ಹೇಳ್ತಿದ್ದಂತೆ ಕಾರಜೋಳ ತಹಶೀಲ್ದಾರ್ ಚಂದ್ರಕಾಂತ್‌ರನ್ನ ತರಾಟೆಗೆ ತೆಗೆದುಕೊಂಡರು. ನೀರು ಪೂರೈಸದೇ ಕತ್ತೆ ಕಾಯ್ತೀರಾ? ಎಂದು ಕಾರಜೋಳ ಪ್ರಶ್ನಿಸಿದ್ರು. ಲಿಂಗಸುಗೂರು ತಾಲ್ಲೂಕಿನ ಚತ್ತರ ತಾಂಡಾ ಹಾಗು ನಾಗಲಾಪುರ ಗ್ರಾಮದಲ್ಲಿ ಯಡಿಯೂರಪ್ಪ ಬರ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಯಡಿಯೂರಪ್ಪನವರಿಗೆ ರಾಯಚೂರು ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ್,ಮಾಜಿ ಸಚಿವರಾದ ಲಕ್ಷ್ಮಣ ಸವದಿ,ಗೋವಿಂದ ಕಾರಜೋಳ ಹಾಗು ಸ್ಥಳೀಯ ಮುಖಂಡರು ಸಾಥ್ ನೀಡಿದರು.

TRENDING