Thursday, December 3, 2020
Home ಜಿಲ್ಲೆ ಕೋಲಾರ ಬಿಜೆಪಿ ಬೆಂಬಲಿತ ಪುರಸಭೆ ಸದಸ್ಯ ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಬಿಜೆಪಿ ಬೆಂಬಲಿತ ಪುರಸಭೆ ಸದಸ್ಯ ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ

ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಛೇರಿ ಎದುರು ಬಿಜೆಪಿ ಬೆಂಬಲಿತ ಪುರಸಭೆ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆಯಿತು.

ಪರಸ್ಪರ ಕೈಕೈ ಮಿಲಾಯಿಸಿಕೊಂಡ ಎರಡೂ ಗುಂಪುಗಳ ಕಾರ್ಯಕರ್ತರು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಸಿದರು. ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹರೀಶ್ ಗಾಯಗೊಂಡರು. ಕಾಂಗ್ರೆಸ್ ಕಾರ್ಯಕರ್ತ ಹರೀಶ್ ಗೌಡ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಯಿತು. ನೂತನ ಪುರಸಭೆ ಸದಸ್ಯ ಭಾನು ತೇಜ,ನವೀನ್,ಚೇತನ್ ಕುಮಾರ್,ಯಶವಂತ್ ಎಂಬುವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಯಿತು. ಬಳಿಕ ಗಾಯಾಳು ಕಾಂಗ್ರೆಸ್ ಕಾರ್ಯಕರ್ತ ಹರೀಶ್ ಗೌಡನನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಹರೀಶ್ ಗೌಡನ ಆರೋಗ್ಯ ವಿಚಾರಿಸಿದರು. ಈ ಬಗ್ಗೆ ಮಾಲೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

TRENDING