Wednesday, December 2, 2020
Home ಕ್ರೈಂ ನ್ಯೂಸ್ ಹುಬ್ಬಳ್ಳಿ : ಬಹುನಿರೀಕ್ಷಿತ BRTS ರಸ್ತೆಯಲ್ಲಿ ಮತ್ತೊಂದು ಅವಘಡ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಹುಬ್ಬಳ್ಳಿ : ಬಹುನಿರೀಕ್ಷಿತ BRTS ರಸ್ತೆಯಲ್ಲಿ ಮತ್ತೊಂದು ಅವಘಡ

ಹುಬ್ಬಳ್ಳಿ : ಹುಬ್ಬಳ್ಳಿ ಮಹಾನಗರದಲ್ಲಿ ಹೊಸದಾಗಿ ಶುರುವಾದ BRTS ಯೋಜನೆ ಅಡಿಯಲ್ಲಿ ಚಿಗರಿ ರಸ್ತೆಯಲ್ಲಿ ಮತ್ತೆ ಅಪಘಾತ ಸಂಭವಿಸಿದೆ. ಇಂದು ಚಿಗರಿ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿದ್ದು ಮತ್ತೊಂದು ಆವಾಂತರಕ್ಕೆ ನಾಂದಿಯಾಗಿದೆ.

ಪ್ರತಿದಿನವೂ ಚಿಗರಿ ಬಸ್ಸುಗಳು ಸಂಚರಿಸುವ ರಸ್ತೆಯಲ್ಲಿ ಪ್ರತಿ ದಿನವೂ ಅವಾಂತರಗಳು ಆಗುತ್ತಿದ್ದು, ಕಳೆದ 2 ದಿನಗಳ ಹಿಂದೆ ಬೈಕ್ ಸವಾರರನ್ನು ಉಳಿಸಲು ಹೋಗಿ 2 ಬಸ್ಸುಗಳು ಪರಸ್ಪರ ಡಿಕ್ಕಿಯಾಗಿದ್ದವು. ಈ ಅಪಘಾತದಲ್ಲಿ ಎರಡೂ ವಾಹನಗಳು ಸಂಪೂರ್ಣವಾಗಿ ಜಖಂ ಆಗಿದ್ದವು. ಆದರೆ ಈ ಸುದ್ದಿ ಮಾಸುವ ಮುನ್ನವೇ ಇಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಮತ್ತೊಂದು ಅವಾಂತರ ನಡೆದಿದ್ದು ಚಿಗರಿ ಬಸ್ ಗೆ ಅಡ್ಡಲಾಗಿ ಬಂದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿದೆ. ಅಪಘಾತದಲ್ಲಿ ಆಟೋ ಚಾಲಕನಿಗೆ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕುರಿತ ಒಂದು ವಿಡಿಯೋ BRTS ವಿದ್ಯಾನಗರದ ಬಸ್ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.

TRENDING