Wednesday, December 2, 2020
Home ಜಿಲ್ಲೆ ಬೆಂಗಳೂರು ಇಂದು ಪೊಲೀಸರಿಗೆ ಸಿಗುತ್ತದ ಸಿಹಿ ಸುದ್ದಿ..?

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಇಂದು ಪೊಲೀಸರಿಗೆ ಸಿಗುತ್ತದ ಸಿಹಿ ಸುದ್ದಿ..?

ಬೆಂಗಳೂರು :  ಪೊಲೀಸರ ವೇತನ ಪರಿಷ್ಕರಣೆ ಕುರಿತು ನೇಮಕಗೊಂಡಿದ್ದ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಸಮಿತಿ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಸಭೆ ನಡೆಸಲಿದ್ದು, ಪೊಲೀಸರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇಂದು ಸಂಜೆ ಐದು ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯುವ ಸಮಿತಿಯಲ್ಲಿ ರಾಘವೇಂದ್ರ ಔರಾದ್ಕರ್‌ ಅವರ ಸಮಿತಿ ನೀಡಿದ್ದ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಿದ್ದಾರೆ. ಸಭೆಯಲ್ಲಿ ಪೊಲೀಸರಿಗೆ ಸಂಬಂಧಿಸಿದ ಮೂಲಭೂತ ಸೌಲಭ್ಯ ಸೇರಿದಂತೆ ಅನೇಕ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಪೊಲೀಸರು ವೇತನ ಹೆಚ್ಚಳ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಅಂದಿನ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಈ ಬಗ್ಗೆ ಅಧ್ಯಯನ ನಡೆಸಿದ್ದ ಸಮಿತಿ ವೇತನ ಹೆಚ್ಚಳಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. 

TRENDING