Wednesday, December 2, 2020
Home ಜಿಲ್ಲೆ ಬೆಂಗಳೂರು ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಬೆಂಗಳೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್(81)ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರು ಇಂದು ವಿಧಿವಶರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಜನಿಸಿರುವ ಇವರು ಕರ್ನಾಟಕದ ಶಿರಸಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ನಂತರ ಇಂಗ್ಲೆಂಡ್‍ನಲ್ಲಿ ರಾಜ್ಯಶಾಸ್ತ್ರ, ತತ್ವಶಾಸ್ತ್ರ ಮತ್ತು ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದಾರೆ.

ನಾಟಕಕಾರ, ಚಿತ್ರ ನಿರ್ದೇಶಕ, ನಟ ಹಾಗೂ ಕವಿಯಾಗಿಯೂ ಖ್ಯಾತಿ ಪಡೆದಿದ್ದಾರೆ. ಇವರ ತುಘಲಕ್ ಮತ್ತು ತಲೆದಂಡ ನವ್ಯಸಾಹಿತ್ಯ ಚಳವಳಿಯ ಅತ್ಯುತ್ತಮ ನಾಟಕಗಳು ತಬ್ಬಲಿಯು ನೀನಾದೆ ಮಗನೆ, ಒಂದಾನೊಂದು ಕಾಲದಲ್ಲಿ, ಕಾಡು, ಸಂಸ್ಕಾರ, ವಂಶವೃಕ್ಷ ಮೊದಲಾದ ಕೆಲ ಕನ್ನಡ ಚಿತ್ರಗಳು ನಿರ್ದೇಶನ ಮಾಡಿದ್ದಾರೆ. ಕಾರ್ನಾಡರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ 1998 ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಕ್ನನಡಕ್ಕೆ 6ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಇವರದ್ದಾಗಿದೆ.

TRENDING