Friday, November 27, 2020
Home ಜಿಲ್ಲೆ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಸಿಂದಗಿಯಲ್ಲಿ ರೈತರ ಪ್ರತಿಭಟನೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಸಿಂದಗಿಯಲ್ಲಿ ರೈತರ ಪ್ರತಿಭಟನೆ

ಸಿಂದಗಿ : ರಾಜ್ಯದಲ್ಲಿ ರೈತರ ಸಾಗುವಳಿ ಜಮೀನುಗಳನ್ನು ಭೂ ಕಾಯ್ದೆ ನಿಯಮಗಳನ್ನು ಅನುಸರಿಸದೆ ಕುಮಾರಸ್ವಾಮಿ ಸರ್ಕಾರ ಬೇಕಾಬಿಟ್ಟಿ ಸ್ವಾಧೀನಪಡಿಸಿಕೊಳ್ಳುತ್ತಿದೆ,ಇದಕ್ಕೆ ಜೀವಂತ ಉದಾಹರಣೆ ಎಂದರೆ ಬಳ್ಳಾರಿ ಜಿಲ್ಲೆಯಲ್ಲಿ  ಸರ್ಕಾರ  ರೈತರ ಜಮೀನನ್ನು ಖರೀದಿಸಿ ಜಿಂದಾಲ್ ಫ್ಯಾಕ್ಟರಿಗೆ ಹಸ್ತಾಂತರಿಸಲು ಮುಂದಾಗಿರುವುದು. ರಾಜ್ಯಸರ್ಕಾರದ ಇಂತಹ ರೈತ ವಿರೋಧಿ ನಿಲುವನ್ನು ಖಂಡಿಸಿ ಮತ್ತು ಬರ ಪರಿಹಾರ ರೈತರಿಗೆ ಜಮೆ ಆಗದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜಿಲ್ಲಾ ಹಸಿರು ಸೇನೆ ವತಿಯಿಂದ ಸಿಂಧಗಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು.

ಸುಮಾರು 2 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ ರೈತರು ನಂತರ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಚಂದ್ರಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ವಿರುದ್ಧ ಹರಿಹಾಯ್ದರು.

TRENDING