Sunday, November 29, 2020
Home ಜಿಲ್ಲೆ ಶಾಲಾ ಸ್ದಳಾಂತರ ಆದೇಶವನ್ನು ರದ್ದುಮಾಡುವಂತೆ ಮನವಿ

ಇದೀಗ ಬಂದ ಸುದ್ದಿ

ವಾಯುಭಾರ ಕುಸಿತದಿಂದ ಮತ್ತೆ ದಕ್ಷಿಣ ಭಾರತದಲ್ಲಿ ಮಳೆ...

 ಬೆಂಗಳೂರು: ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಶನಿವಾರ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಳಗ್ಗೆ 11 ಗಂಟೆಗೆ `ಮನ್ ಕಿ...

ನವದೆಹಲಿ : ಕೊರೊನಾ ಸಂಕಷ್ಟದ ಕಾಲದಲ್ಲೂ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ಜನರನ್ನು ತಲುಪುತ್ತಿರುವ ಪ್ರಧಾನಿ ಮೋದಿ ಇಂದು 11 ಗಂಟೆಗೆ ಮನ್ ಕೀ ಬಾತ್...

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10...

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ...

EPFO ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ...

ʼರಾಮಮಂದಿರ’ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾ :ಮುಖ್ಯಮಂತ್ರಿ ಯೋಗಿ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್...

ಶಾಲಾ ಸ್ದಳಾಂತರ ಆದೇಶವನ್ನು ರದ್ದುಮಾಡುವಂತೆ ಮನವಿ

ಧಾರವಾಡ : ಧಾರವಾಡದ ಸಾಧನಕೇರಿಯ ಆಲೂರ ವೆಂಕಟರಾವ್ ಸ್ಮಾರಕ ಪದವಿಪೂರ್ವ ಮಹಾವಿದ್ಯಾಲಯ ಶಾಲೆಯನ್ನು  ಮುಗದ ಗ್ರಾಮಕ್ಕೆ ಸ್ಥಳಾಂತರ ಮಾಡಿದ ಆದೇಶವನ್ನು ಹಿಂದಕ್ಕೆ ಪಡೆದು ಈಗಿರುವ ಸ್ಥಳದಲ್ಲೇ ಮುಂದುವರೆಯಲು ಕ್ರಮ ಕೈಗೊಳ್ಳುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ಮನವಿಯನ್ನು ಸಲ್ಲಿಸಿದರು.

ಆಲೂರ ವೆಂಕಟರಾವ್ ಸ್ಮಾರಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಸಾಧನಕೇರಿ,ಧಾರವಾಡ ಈ ಶಾಲೆಯಲ್ಲಿ ವಿದ್ಯಾರ್ಥಿಗಳಾದ ನಾವು 2018-19ರಲ್ಲಿ ಪಿ.ಯು.ಸಿ ಪ್ರಥಮ ವರ್ಷವನ್ನು ಇದೇ ಕಾಲೇಜಿನಲ್ಲಿ ಓದಿ ಪಾಸಾಗಿದ್ದು,ಈಗ 2019-20ರಲ್ಲಿ ಪಿ.ಯು.ಸಿ ದ್ವೀತಿಯ ವರ್ಷಕ್ಕೆ ಪ್ರವೇಶ ಪಡೆದಿದ್ದು ಇದೆ. ಈಗ ಸದರ ಮಹಾವಿದ್ಯಾಲಯವನ್ನು ಮುಗದ ಗ್ರಾಮಕ್ಕೆ ಸ್ಥಳಾಂತರ ಮಾಡಿ ಆದೇಶ ಮಾಡಿದ್ದು ತಿಳಿದುಬಂದಿರುತ್ತದೆ. ಮುಗದ ಗ್ರಾಮವು ನಮಗೆ ಹೋಗಲು ಬರಲು ಅನುಕೂಲವಾಗಿರುವುದಿಲ್ಲ. ಇದು ಧಾರವಾಡದಿಂದ 15 ಕಿ.ಮೀ ದೂರದಲ್ಲಿದ್ದು ಮತ್ತು ಸ್ಥಳಾಂತರ ಮಾಡಿದ ಸ್ಥಳವು ಮುಖ್ಯರಸ್ತೆಯಿಂದ 3 ಕಿ.ಮೀ ನಡೆದುಕೊಂಡು ಹೋಗಬೇಕಾಗುತ್ತದೆ. ಇದು ನಮಗೆ ತುಂಬಾ ಅನಾನುಕೂಲವಾಗುತ್ತದೆ ಮತ್ತು ನಾವು ಧಾರವಾಡದ ಸುತ್ತಮುತ್ತಲು ಇರುವ ಹಳ್ಳಿಗಳಿಂದ ಬರುತ್ತಲಿದ್ದು ಈಗಿರುವ ಸ್ಥಳವು ನಮಗೆ ಸೂಕ್ತವಾಗಿರುತ್ತದೆ ಮತ್ತು ಈ ಸಂದರ್ಭದಲ್ಲಿ ವರ್ಗಾವಣೆ ಮಾಡಿದ ಸ್ಥಳಕ್ಕೆ ಹೋಗಲು ಆರ್ಥಿಕವಾಗಿ ತೊಂದರೆಯಾಗುತ್ತದೆ. ಕಾರಣ ಈಗಿರುವ ಸ್ಥಳದಲ್ಲಿ ಕಾಲೇಜು ಮುಂದುವರೆಯಲು ಕೂಡಲೇ ಮರುಆದೇಶ ಮಾಡಿ ಅವಕಾಶ ಮಾಡಿಕೊಡಬೇಕು ಹಾಗೂ ವಿಷಯವಾರು ಮತ್ತು ವರ್ಗವಾರು ಕ್ಲಾಸ್ ಗಳು ಪ್ರತಿನಿತ್ಯ ನಡೆಯುವಂತೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈವರೆಗೂ ವಿಷಯವಾರು ಕ್ಲಾಸುಗಳು ನಡೆಯದೆ ಇರುವುದರಿಂದ ನಮಗೆ ಅನ್ಯಾಯವಾಗುತ್ತದೆ.

ಆದಕಾರಣ ತಾವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಾಗೂ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರು ಶಿಕ್ಷಣ ಇಲಾಖೆಗೆ ತಿಳಿಸಿದ್ದಾರೆ.

TRENDING