Sunday, December 6, 2020
Home ದೇಶ ಏರ್ ಕಂಡೀಷನ್ನಲ್ಲಿ ಪ್ರತ್ಯಕ್ಷವಾದ ಹಾವು!

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಏರ್ ಕಂಡೀಷನ್ನಲ್ಲಿ ಪ್ರತ್ಯಕ್ಷವಾದ ಹಾವು!

ಚೆನ್ನೈ : ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಏರ್‌ಕಂಡೀಷನ್ ಯಂತ್ರದಲ್ಲಿ ಹಾವೊಂದು ಪ್ರತ್ಯಕ್ಷವಾಗಿ ಮನೆಮಂದಿಗೆ ಶಾಕ್ ನೀಡಿದ ಘಟನೆ ಪಾಂಡಿಚೇರಿಯಲ್ಲಿ ನಡೆದಿದೆ.

         ಸುಮಾರು 4 ಅಡಿ ಉದ್ದದ ಹಾವು ಮನೆಯ ಹಾಲ್‌ನಲ್ಲಿ ಅಳವಡಿಸಿದ ಏರ್ ಕಂಡೀಷನ್ ನಲ್ಲಿ ಸೇರಿಕೊಂಡು‌ ಮನೆಯ ಸದಸ್ಯರನ್ನು ಗಾಬರಿ‌ಪಡಿಸಿದೆ. ಹಾವು ಕಂಡೊಡನೆ ಮನೆ‌ ಮಂದಿಯೆಲ್ಲಾ ಹೊರಓಡಿದ್ದಾರೆ. ಬಳಿಕ ಅಕ್ಕಪಕ್ಕದವರು ಸೇರಿ ಉರಗ ತಜ್ಞರನ್ನು ಕರೆಸಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞನ ಕೈಗೆ ಸಿಗದ ಚಾಲಾಕಿ ಹಾವು ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಆಟವಾಡಿಸಿದೆ. ಇತ್ತಿಂದತ್ತ ಅತ್ತಿಂದಿತ್ತ ಓಡಾಡಿದ ಹಾವು ಜನರನ್ನು ನಿಬ್ಬೆರಗಾಗಿಸಿದೆ. ಕೊನೆಗೆ ಏರ್ ಕಂಡೀಷನ್ ಯಂತ್ರ ಇರುವಲ್ಲಿಯೇ ಅದರ ಮೇಲಿನ ಕವಚಗಳನ್ನು ತೆಗೆದು ಹಾವು ಹಿಡಿಯುವಲ್ಲಿ ಉರಗ ತಜ್ಞ ಶರವಣ ಸಫಲರಾಗಿದ್ದಾರೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿರುವುದಲ್ಲದೇ ರಾತ್ರಿ ಸಮಯದಲ್ಲಿ ಹೀಗಾದರೆ ಏನು ಮಾಡುವುದೆಂಬ ಆತಂಕ ವ್ಯಕ್ತಪಡಿಸಿದ್ದಾರೆ.

TRENDING