Sunday, December 6, 2020
Home ಜಿಲ್ಲೆ ಬಿಲೇಕಹಳ್ಳಿ ವಾರ್ಡ್-188ರಲ್ಲಿ ಖುದ್ದು ಮೇಯರ್ ದಿಢೀರ್ ತಪಾಸಣೆ!

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಬಿಲೇಕಹಳ್ಳಿ ವಾರ್ಡ್-188ರಲ್ಲಿ ಖುದ್ದು ಮೇಯರ್ ದಿಢೀರ್ ತಪಾಸಣೆ!

ಬೆಂಗಳೂರು : ಬೆಂಗಳೂರಿನ ಬಿಲೇಕಹಳ್ಳಿ ವಾಡ್೯ -188 ವ್ಯಾಪ್ತಿಯಲ್ಲಿ ಇಂದು ಸಂಜೆ ಮೇಯರ್ ಗಂಗಾಂಬಿಕೆ ಅವರು ಖುದ್ದು ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದರು.

ಇಂದು ಸಂಜೆ ಮೇಯರ್ ಗಂಗಾಂಬಿಕೆ ಅವರು ಬಿಲೇಕಹಳ್ಳಿ ವಾಡ್೯-188 ವ್ಯಾಪ್ತಿಯಲ್ಲಿ ದಿಢೀರ್ ತಪಾಸಣೆ ನಡೆಸಿ ಎಲ್ಲರನ್ನೂ ಚಕಿತಗೊಳಿಸಿದರು. ಈ ಹಿಂದೆ ಈ ವಾಡ್೯ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಲಾಗಿಂಗ್ ಆಗುತ್ತಿರುವುದನ್ನು ತಡೆಯಲು ಕಾಮಗಾರಿಯನ್ನು ಶೀಘ್ರ ಕೈಗೊಳ್ಳಲು ಸೂಚಿಸಿದ್ದರು. ಅದರಂತೆ ಕಾಮಗಾರಿಯ ಪ್ರಗತಿ ಪರಿಶೀಲಿಸುವ ಸಲುವಾಗಿ ಇಂದು ಸಂಜೆ ದಿಢೀರ್ ತಪಾಸಣೆಯನ್ನು ಹಮ್ಮಿಕೊಂಡು ಪರಿಶೀಲನೆ ನಡೆಸಿ,ಸದರಿ ಕಾಮಗಾರಿ ವೈಜ್ಞಾನಿಕ ರೀತಿಯನ್ನು(scientific method) ಅಳವಡಿಸಿಕೊಂಡು ಬಹುಬೇಗನೆ ರಸ್ತೆಯ ಅಡ್ಡಲಾಗಿ ಚರಂಡಿ (drain) ಅನ್ನು ನಿರ್ಮಿಸುತ್ತಿರುವುದರಿಂದ ಸದರಿ ಚರಂಡಿಗಳ(drain) ಮುಖಾಂತರ ಬೃಹತ್ ನೀರುಗಾಲುವೆಗೆ ಚರಂಡಿ ನೀರು ಹರಿದು ಶಾಶ್ವತವಾಗಿ ಸದರಿ ಸಮಸ್ಯೆಯು ಬಗೆಹರಿಯಲಿದೆ ಹಾಗೂ ಸಾರ್ವಜನಿಕ ಮತ್ತು ವಾಹನ ಸಂಚಾರಕ್ಕೆ ತುಂಬಾ ತೊಂದರೆ ಆಗಿರುವುದರಿಂದ ಇನ್ನೂ 3 ರಿಂದ 5 ದಿನದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮೇಯರ್ ಸೂಚಿಸಿದರು.

ನಂತರ ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಮೇಯರ್ ಗಂಗಾಂಬಿಕೆ ಆದೇಶಿಸಿದರು. 

ತದನಂತರ ಸದರಿ ಪ್ರದೇಶದಲ್ಲಿ ಚರಂಡಿಯ ಹೂಳೆತ್ತುವ ಕಾರ್ಯ ಮತ್ತು ಚರಂಡಿ ನಿರ್ಮಾಣದ ಕಾರ್ಯವನ್ನು ಪರಿಶೀಲನೆ ನಡೆಸಿದರು. ಇದರಿಂದಾಗಿ ಈ ಭಾಗದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮವಹಿಸುವಂತೆ ಮೇಯರ್ ಸೂಚಿಸಿದರು.

TRENDING