Saturday, December 5, 2020
Home ಜಿಲ್ಲೆ ಧಾರವಾಡ ಕುಂದಗೋಳ : ಸಂಪೂರ್ಣ ಸಾಲಮನ್ನಾಕ್ಕಾಗಿ ರೈತರ ಧರಣಿ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕುಂದಗೋಳ : ಸಂಪೂರ್ಣ ಸಾಲಮನ್ನಾಕ್ಕಾಗಿ ರೈತರ ಧರಣಿ

ಕುಂದಗೋಳ : ರಾಜ್ಯಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಕುಂದಗೋಳದಲ್ಲಿ ತಾಲೂಕಿನ ರೈತರು ಹಾಗೂ ರೈತ ಕೂಲಿಕಾರ್ಮಿಕರು ಪಕ್ಷಾತೀತವಾಗಿ ಧರಣಿ ನಡೆಸಿದರು.

ಬೆಳಿಗ್ಗೆ 10 ಘಂಟೆಯಿಂದ ಕುಂದಗೋಳದ ತಹಶೀಲ್ದಾರ್ ಕಚೇರಿ ಎದುರು ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಧರಣಿ ಸತ್ಯಾಗ್ರಹ ನಡೆಸಿದರು. ರಾಜ್ಯಸರ್ಕಾರ ರೈತರ ಸಂಪೂರ್ಣ ರೈತ ಸಾಲಮನ್ನಾ ಮಾಡಬೇಕು,ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು,ಬೆಳೆವಿಮೆಯಲ್ಲಿ ತಾರತಮ್ಯ ಹೋಗಲಾಡಿಸಬೇಕು,ಎಲ್ಲಾ ಜಿಲ್ಲಾ ಕೇಂದ್ರ ಗ್ರಾಮಗಳಲ್ಲಿ ಮೇವು ಬ್ಯಾಂಕ್ ತೆರೆಯಬೇಕು ಹಾಗೂ ಶಾಶ್ವತ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತರು ಒತ್ತಾಯಿಸಿದರು.

TRENDING