Sunday, November 29, 2020
Home ಜಿಲ್ಲೆ ಕೋಲಾರ ಬಡಾವಣೆಗೆ ನೀರು ಒದಗಿಸುವಂತೆ ನಾಗರಿಕರ ಪ್ರತಿಭಟನೆ

ಇದೀಗ ಬಂದ ಸುದ್ದಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10...

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ...

EPFO ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ...

ʼರಾಮಮಂದಿರ’ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾ :ಮುಖ್ಯಮಂತ್ರಿ ಯೋಗಿ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್...

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್...

 ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ ರೈ ಪಾತ್ರದ...

ಬಡಾವಣೆಗೆ ನೀರು ಒದಗಿಸುವಂತೆ ನಾಗರಿಕರ ಪ್ರತಿಭಟನೆ

ಕೋಲಾರ : ಬಡಾವಣೆಗೆ ನೀರು ಒದಗಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸ್ಥಳೀಯ ನಾಗರಿಕರು ಕೋಲಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೋಲಾರ ನಗರದ ಟೇಕಲ್ ಮುಖ್ಯ ರಸ್ತೆ ತಡೆದ ಜಯನಗರ 14ನೇ ವಾರ್ಡ್ ನಿವಾಸಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಕಳೆದ 6 ತಿಂಗಳಿಂದ ನೀರು ಬಿಡದ ನಗರಸಭೆ ಅಧಿಕಾರಿಗಳ ವಿರುದ್ಧ ಜಯನಗರ 14ನೇ ವಾರ್ಡ್ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟುಹಿಡಿದರು.

TRENDING