Thursday, December 3, 2020
Home ಕ್ರೈಂ ನ್ಯೂಸ್ ಬಸ್ ಟರ್ಮಿನಲ್ ಉದ್ಘಾಟನೆಗೆ ಸಂಸದ ಬಚ್ಚೇಗೌಡರಿಗೆ ಆಹ್ವಾನಿಸದ ಹಿನ್ನಲೆ ಹೊಸಕೋಟೆಯಲ್ಲಿ ಬಿಜೆಪಿ ಭಾರೀ ಪ್ರತಿಭಟನೆ-ಪೊಲೀಸರಿಂದ ಲಾಠಿಚಾರ್ಜ್

ಇದೀಗ ಬಂದ ಸುದ್ದಿ

ಜನವರಿಯಿಂದ 10,12 ನೇ ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ ಶುರುವಾಗುವ ಸಾಧ್ಯತೆಯಿದೆ...

ಅಧಿಕಾರಿಗಳ ನೇಮಕ,ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇರಬೇಕು: ಹೈಕೋರ್ಟ್‌

 ಬೆಂಗಳೂರು: ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿರಬೇಕು ಎಂಬುದನ್ನು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೆನಪಿಸಿದೆ. ಕೆಪಿಟಿಸಿಎಲ್‌ ನಿರ್ದೇಶಕರನ್ನಾಗಿ ನೇಮಕ ಮಾಡಿದ ಎರಡು ವರ್ಷದೊಳಗೇ ವರ್ಗಾವಣೆ ಮಾಡಿದ ಆದೇಶ...

ಪಾಕಿಸ್ತಾನ್ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಿಗೆ ಕೊರೊನಾ

ವೆಲ್ಲಿಂಗ್ಟನ್‌ : 'ಪ್ರವಾಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಲ್ಲಿ ಕೋವಿಡ್‌-19 ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ ಎಂಟಕ್ಕೇರಿದೆ' ಎಂದು ನ್ಯೂಜಿಲೆಂಡ್ ಸರ್ಕಾರ ಬುಧವಾರ ಹೇಳಿದೆ.

`RRBʼಯ 1.4 ಲಕ್ಷ ಹುದ್ದೆಗಳ ನೇಮಕಾತಿ ಪರೀಕ್ಷೆಗೆ...

 ನವದೆಹಲಿ :‌ ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಇನ್ನು...

ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಸಮನ್ ನಿಧಿ ಯೋಜನೆಯ ಹೊಸ ಪಟ್ಟಿಯನ್ನ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ. ಹೊಸ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ...

ಬಸ್ ಟರ್ಮಿನಲ್ ಉದ್ಘಾಟನೆಗೆ ಸಂಸದ ಬಚ್ಚೇಗೌಡರಿಗೆ ಆಹ್ವಾನಿಸದ ಹಿನ್ನಲೆ ಹೊಸಕೋಟೆಯಲ್ಲಿ ಬಿಜೆಪಿ ಭಾರೀ ಪ್ರತಿಭಟನೆ-ಪೊಲೀಸರಿಂದ ಲಾಠಿಚಾರ್ಜ್

ಹೊಸಕೋಟೆ : ಹೊಸಕೋಟೆಯಲ್ಲಿ ಹೈಟೆಕ್ ಬಸ್ ನಿಲ್ದಾಣ ಉದ್ಗಾಟನಾ ಸಮಾರಂಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ ನಡೆದ ಕಾರಣ ಪೋಲೀಸರು ಮಧ್ಯೆ ಪ್ರವೇಶಿಸಿ ಲಘು ಲಾಠಿಪ್ರಹಾರ ನಡೆಸಿದ್ದಾರೆ. ಇದರಿಂದ ಹಲವರಿಗೆ ಗಾಯಗಳಾಗಿವೆ.

ಘಟನೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು. ರಾಜ್ಯ ಬಿಜೆಪಿ ಉಇವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ಕಪ್ಪು ಪಟ್ಟಿ ಧರಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಪ್ರೋಟೊಕಾಲ್ ಪಾಲನೆ ಮಾಡದೆ ಕಾರ್ಯಕ್ರಮಕ್ಕೆ ನಮ್ಮ ಬಿಜೆಪಿ ಸಂಸದ ಬಚ್ಚೇಗೌಡರನ್ನು ರಾಜಕೀಯ ದುರುದ್ದೇಶದಿಂದ ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಮ್ ನಿವಾಸ್ ಸಪೇಟ್ ಬಿಜೆಪಿ ಕಾರ್ಯಕರ್ತರ ಮನವೊಲಿಕೆಗೆ ಯತ್ನ ನಡೆಸಿದರು. ಒಂದು ಕಡೆ ಬಿಜೆಪಿ ಕಾರ್ಯಕರ್ತರು ಮತ್ತೊಂದು ಕಡೆ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆಗಳನ್ನು ಕೂಗಾಡುತ್ತಾ ಗೊಂದಲದ ವಾತಾವರಣ ಸೃಷ್ಟಿಸಿದರು. ಕುರ್ಚಿಗಳು,ಹೂವಿನಗಿಡಗಳನ್ನು ಚೆಲ್ಲಾಪಿಲ್ಲಿ ಮಾಡಿ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಕೆಲವರ ಬಂಧನದ ನಂತರ ನೂತನ ಬಸ್ ನಿಲ್ದಾಣ ಉದ್ಘಾಟನೆಗೆ ವೇದಿಕೆ ಪೊಲೀಸರು ಹರಸಾಹಸ ಪಡಬೇಕಾಯಿತು.  

ಆದರೆ ಕೊನೆಯಲ್ಲಿ ಕೆಲವರನ್ನು ಬಂಧಿಸಲು ಯಶಸ್ವಿಯಾದ ಬಳಿಕ ಪೊಲೀಸರು ಹೊಸಕೋಟೆಯ ಹೈಟೆಕ್ ಬಸ್ ನಿಲ್ದಾಣ ಉದ್ಗಾಟನಾ ಸಮಾರಂಭಕ್ಕೆ ವೇದಿಕೆ ಅನುವುಮಾಡಿಕೊಟ್ಟರು.

TRENDING