Friday, November 27, 2020
Home ಜಿಲ್ಲೆ ಅಥಣಿ : ಫಾದರ್ಸ್ ಡೇ ಆಚರಣೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಅಥಣಿ : ಫಾದರ್ಸ್ ಡೇ ಆಚರಣೆ

https://youtu.be/ew0PzilShFk

ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಫಾದರ್ಸ್ ಡೇ ಆಚರಿಸಲಾಯಿತು.

ಕೃಪಾ ಆರೋಗ್ಯ ಹಾಗೂ ಸಮಾಜ ಸೇವಾ ಸಂಸ್ಥೆ ಸಂಕೇಶ್ವರ ಇವರ ಸಹಯೋಗದಲ್ಲಿ ಚಿಲ್ಡ್ರನ್ಸ್ ಬ್ಲೇಸಿಂಗ್ ಮಕ್ಕಳಿಂದ ಫಾದರ್ಸ್ ಡೇ ಆಚರಿಸಲಾಯಿತು. ಸುಮಾರು 50 ಕ್ಕಿಂತ ಹೆಚ್ಚಿನ ಮಕ್ಕಳು ಕೇಕ್ ಕತ್ತರಿಸಿ ಆ ಸಂಸ್ಥೆಯ ತಂದೆಯಾದ ನಿಜಪ್ಪಾ ಹಿರೇಮನಿ ಅವರಿಗೆ ಶುಭ ಕೋರಿದರು. ಅವರೇ ಆ ಮಕ್ಕಳಿಗೆ ತಂದೆ ಎಂಬಂತಿದ್ದಾರೆ. ಸುಮಾರು 300ಕ್ಕಿಂತ ಹೆಚ್ಚಿಗೆ ಆ ಸಂಸ್ಥೆಯಲ್ಲಿ ಮಕ್ಕಳನ್ನು ಸಾಕುತ್ತಿದ್ದಾರೆ. ಆ ಮಕ್ಕಳನ್ನು ತನ್ನ ಹೆತ್ತ ಮಕ್ಕಳಕ್ಕಿಂತ ಹೆಚ್ಚಾಗಿ ಹಿರೇಮನಿಯವರೇ ಸಾಕುತ್ತಿದ್ದಾರೆ

TRENDING