Wednesday, December 2, 2020
Home ಜಿಲ್ಲೆ ಬೆಂಗಳೂರು ಜಿಂದಾಲ್ ವಿರುದ್ಧ ಬಿಜೆಪಿ ಹೋರಾಟ : ಯಡಿಯೂರಪ್ಪ ಸೇರಿದಂತೆ ಹಲವು ನಾಯಕರ ಬಂಧನ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಜಿಂದಾಲ್ ವಿರುದ್ಧ ಬಿಜೆಪಿ ಹೋರಾಟ : ಯಡಿಯೂರಪ್ಪ ಸೇರಿದಂತೆ ಹಲವು ನಾಯಕರ ಬಂಧನ

ಬೆಂಗಳೂರು : ತೀರಾ ಕಡಿಮೆ ಬೆಲೆಗೆ ರೈತರ ಕೃಷಿ ಭೂಮಿಯನ್ನು ಜಿಂದಾಲ್ ಕಂಪೆನಿಗೆ ನೀಡುವ ರಾಜ್ಯಸರ್ಕಾರದ ತೀರ್ಮಾನ ಖಂಡಿಸಿ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಇಂದು ಬಿಜೆಪಿ ತನ್ನ ನಾಯಕರಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಸಾವಿರಾರು ಕಾರ್ಯಕರ್ತರೊಂದಿಗೆ ಮುತ್ತಿಗೆ ಹಾಕಲು ಇಂದು ಯತ್ನಿಸಿತು‌. ಆದರೆ ಪೊಲೀಸರು ಮಾರ್ಗ ಮಧ್ಯೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿದರು.

TRENDING