Saturday, November 28, 2020
Home ಜಿಲ್ಲೆ ಕೋಲಾರ ಮನೆಗೆ ಬೆಂಕಿ-ಉಸಿರುಗಟ್ಟಿ ಕೋಲಾರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಾವು!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಮನೆಗೆ ಬೆಂಕಿ-ಉಸಿರುಗಟ್ಟಿ ಕೋಲಾರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಾವು!

ಕೋಲಾರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದ್ದರಿಂದ ಉಸಿರುಗಟ್ಟಿ ಕೋಲಾರ ಜಿಲ್ಲಾ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬಜಾರ್ ರಸ್ತೆಯ ನಾಗಪ್ರಕಾಶ್ ಅವರ ಮನೆಯಲ್ಲಿ ‌ಈ ಘಟನೆ ನಡೆದಿದೆ. ಘಟನೆಯಲ್ಲಿ ನಾಗಪ್ರಕಾಶ್ (58) ಬೆಂಕಿಯ ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಅವರ ಪತ್ನಿ ಶೋಭಾ,ಪುತ್ರ ಸ್ವರೂಪ್ ಹಾಗೂ ಅವರ ತಂದೆ ಸತ್ಯನಾರಾಯಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಶೋಭಾ ಅವರು ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ‌ ಬಂಗಾರಪೇಟೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಮನೆಯಲ್ಲಿದ್ದ ಬೆಂಕಿ ನಂದಿಸಿದರು. ಪ್ರಕರಣ ದಾಖಲು ಮಾಡಿಕೊಂಡಿರುವ ಬಂಗಾರಪೇಟೆ ಪೊಲೀಸರು ಹಾಗೂ ಅಗ್ನಿಶಾಮಕ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.   

ಟಿ.ಎಸ್.ನಾಗಪ್ರಕಾಶ್ ಕೋಲಾರ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾಗಿ ಇತ್ತೀಚಿಗೆ ನಡೆದ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ಅವರ ಪ್ರಚಂಡ ಗೆಲುವಿಗೆ ಹಗಲಿರುಳು ಶ್ರಮಿಸಿದ್ದರು. ಅವರ ಸಾವಿಗೆ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ. ಸಂಸದ ಮುನಿಸ್ವಾಮಿ ಅವರೂ ಸುದ್ದಿ ತಿಳಿದು ಸಂತಾಪ ಸಲ್ಲಿಸಿದ್ದಾರೆ.   

TRENDING