Thursday, November 26, 2020
Home ಬೆಂಗಳೂರು ಸಚಿವ ಸಾ.ರಾ.ಮಹೇಶ್ ಗೆ ನಟಿ ಹರ್ಷಿಕಾ ಪೂಣಚ್ಚ ಟಾಂಗ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಸಚಿವ ಸಾ.ರಾ.ಮಹೇಶ್ ಗೆ ನಟಿ ಹರ್ಷಿಕಾ ಪೂಣಚ್ಚ ಟಾಂಗ್

ಬೆಂಗಳೂರು : ಮೈಸೂರಿನಲ್ಲಿ ಸರ್ಕಾರದ ವಸತಿ ಯೋಜನೆ ಬಗ್ಗೆ ಹಾಗೆ ಅವಳಿಗೆ ಮಾತಾಡಲು ನನಗೇನು ಅರ್ಹತೆಯಿದೆ?ಏನು ಓದಿದ್ದಾರೆ? ಅಂತ ಸಚಿವ ಸಾ.ರಾ.ಮಹೇಶ್ ಅವರು ಹೇಳಬಾರದು. ಯಾಕೆಂದರೆ ನಾನೂ ಸಹ ಇಂಜಿನಿಯರಿಂಗ್ ಪದವೀಧರೆಯಾಗಿದ್ದು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದೇನೆ ಎಂದು ಸಚಿವ ಸಾ.ರಾ.ಮಹೇಶ್ ಅವರಿಗೆ ಚಿತ್ರನಟಿ ಹರ್ಷಿಕಾ ಪೂರ್ಣಚ್ಚ ಟಾಂಗ್ ನೀಡಿದ್ದಾರೆ.

ನಾನು ನಿನ್ನೆ ಮೈಸೂರಿನಲ್ಲಿ ಮಾಡೆಲ್ ಮನೆಗಳ ಫೋಟೊಗಳನ್ನ ನೋಡಿದೆ. ಆದರೆ ಆ ಮನೆಗಳು ಶೀಟ್ ಮನೆಗಳ ರೀತಿ ಗಾಳಿ-ಬೆಳಕು ಇಲ್ಲದೆ ನೋಡಲು ತುಂಬಾ ಕೆಟ್ಟದ್ದಾಗಿದ್ದವು. ಆದ್ದರಿಂದ ರಾಜ್ಯಸರ್ಕಾರ ಸಂತ್ರಸ್ಥರಿಗೆ ಮನೆಗಳನ್ನು ಕಟ್ಟಿಕೊಡಬೇಕಾದಾಗ ಗಾಳಿ-ಬೆಳಕು,ನೀರು ಇರುವಂತಹ ಒಳ್ಳೆಯ ಮನೆಗಳನ್ನು ಕಟ್ಟಿಕೊಡಲಿ ಎಂದೆ ಅಷ್ಟೆ. ನಾನು ಯಾರ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ಅವರಿಗೆ ಉತ್ತರಿಸಿದರು.

ದಯವಿಟ್ಟು ಸಿನಿಮಾ ನಟಿಯರ ಬಗ್ಗೆ ಮಾತನಾಡಬೇಡಿ,ಏಕೆಂದರೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮ್ರತಿ ಇರಾನಿ,ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರೂ ಹೆಣ್ಣುಮಕ್ಕಳಾಗಿ ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಅದೇ ರೀತಿ ಇತ್ತೀಗಷ್ಟೆ ನಡೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಗೆದ್ದು ಸಿನಿಮಾದವರು ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ನಾನು ಯಾರ ಬಗ್ಗೆಯೂ ಮಾತನಾಡಿಲ್ಲ,ಯಾರನ್ನೂ ದೂಷಿಸಿಲ್ಲ,ನಾನೂ ಕೂಡ ಕೊಡಗಿನ ಹೆಣ್ಮಗಳು,ಯಾವುದು ಸರಿ,ತಪ್ಪು ಎಂಬುದು ನನಗೆ ಗೊತ್ತಾಗುತ್ತೆ. ಆದರೆ ರಾಜ್ಯಸರ್ಕಾರ ಸಂತ್ರಸ್ಥರಿಗೆ ಮನೆಗಳನ್ನು ಕಟ್ಟಿಸಿಕೊಡುವಾಗ ಗಾಳಿ-ಬೆಳಕು-ನೀರು ಇರುವಂತಹ ಒಳ್ಳೆಯ ಮನೆಗಳನ್ನೇ ಕಟ್ಟಿಸಿಕೊಡಲಿ ಅಂತಲೇ ನಾನು ಕೇಳಿಕೊಳ್ಳೊದು ಎಂದು ನಟಿ ಹರ್ಷಿಕಾ ಪೂಣಚ್ಚ ಸಚಿವ ಸಾ.ರಾ.ಮಹೇಶ್ ಅವರ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.   

TRENDING