Friday, November 27, 2020
Home ಜಿಲ್ಲೆ ಕೋಲಾರ ಕೆ.ಎಸ್.ಆರ್.ಟಿ.ಸಿ ಬಸ್ ಪಾಸ್ ದರ ಹೆಚ್ಚಳ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಕೆ.ಎಸ್.ಆರ್.ಟಿ.ಸಿ ಬಸ್ ಪಾಸ್ ದರ ಹೆಚ್ಚಳ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕೋಲಾರ : ಕೆ.ಎಸ್.ಆರ್.ಟಿ.ಸಿ.ಯು ವಿದ್ಯಾರ್ಥಿಗಳ ಬಸ್ ಪಾಸ್ ದರ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಕೊಡಲು ಆಗ್ರಹಿಸಿ ಇಂದು SFI ವಿದ್ಯಾರ್ಥಿಗಳು ಕೋಲಾರ ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿನಿಂದ ತಹಶೀಲ್ದಾರರ ಕಚೇರಿಯವರಿಗೆ ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಎಸ್.ಎಫ್.ಐ ಹೋರಾಟ ಕಾರ್ಯಕ್ರಮಗಳ ರೂಪಿಸುವ ಮೂಲಕ ಸರಕಾರ ಮತ್ತು ಸಾರಿಗೆ ಇಲಾಖೆಯ ಗಮನಕ್ಕೆ ತರುತ್ತಲೇ ಇದೆ. ಹಿಂದೆ ಇದ್ದ ಕಾಂಗ್ರೆಸ್ ಸರಕಾರ ಬಜೆಟ್ ನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೆ ಉಚಿತ ಬಸ್ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿತ್ತು. ಆದರೆ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರ ಉಚಿತ ಬಸ್ ಪಾಸ್ ಯೋಜನೆಯನ್ನು ರದ್ದುಪಡಿಸಿ ಪೂರ್ಣ ಪ್ರಮಾಣದ ಹಣ ನೀಡಿ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಂತೆ ಆದೇಶ ಹೊರಡಿಸಿದ್ದು ವಿದ್ಯಾರ್ಥಿ ವಿರೋಧಿ ಕ್ರಮವಾಗಿದೆ.

ಬೇರೆ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ಸುಲಭ ದರದಲ್ಲಿ ಬಸ್ ಪಾಸ್ ನೀಡಲಾಗುತ್ತಿದೆ. ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತಿದೆ. ಕೇರಳದಲ್ಲಿ 4 ರೂ.ಗಳಿಗೆ ಬಸ್ ಚಾರ್ಜ್ ಇದ್ದರೆ 1 ರೂ. ಮಾತ್ರ ವಿದ್ಯಾರ್ಥಿಗಳು ನೀಡಬೇಕು. ಹರಿಯಾಣ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಲಾಗುತ್ತಿದೆ. ಬಸ್ ಪಾಸ್ ದರ ಹೆಚ್ಚಳದ ಆದೇಶವನ್ನು ವಾಪಸ್ ಪಡೆದು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಕೂಡಲೇ ಜಾರಿ ಮಾಡಬೇಕು ಎಂದು SFI ಒತ್ತಾಯಿಸುತ್ತದೆ.

ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷೆ ಗಾಯತ್ರಿ,ಕಾರ್ಯದರ್ಶಿ ಶ್ರೀಕಾಂತ್,ಮುಖಂಡರುಗಳಾದ ವೇಗಶ್ರೀ ,ಶರತ್,ಅಂಬರೀಷ್,ವೇಣು ಸೇರಿದಂತೆ ನೂರಾರು ವಿಧ್ಯಾರ್ಥಿಗಳು ಭಾಗವಹಿಸಿದ್ದರು.

TRENDING