Thursday, December 3, 2020
Home ಆರೋಗ್ಯ ಬಾಗಲಕೋಟ : ವೈದ್ಯರ ಮುಷ್ಕರಕ್ಕೆ ಜೆಡಿಎಸ್ ಮುಖಂಡ ಬಲಿ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಬಾಗಲಕೋಟ : ವೈದ್ಯರ ಮುಷ್ಕರಕ್ಕೆ ಜೆಡಿಎಸ್ ಮುಖಂಡ ಬಲಿ

ಬಾಗಲಕೋಟ : ಕೊಲ್ಕತ್ತಾದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಕಾರಣ ಇಂದು ದೇಶಾದ್ಯಂತ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ಬಾಗಲಕೋಟೆಯಲ್ಲಿ ರಾಜ್ಯದ ಆಡಳಿತ ಪಕ್ಷಕ್ಕೇ ಅದರ ಬಿಸಿ ತಟ್ಟಿದೆ. ಬಾಗಲಕೋಟದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ಮುಖಂಡ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಕಿಲ್ಲಾ ಪೇಟೆಯ ನಿವಾಸಿ ಜೆಡಿಎಸ್ ಮುಖಂಡ ದಾವಲಸಾಬ ಕೊನ್ನೂರ (55) ಮೃತ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ದಾವಲಸಾಬ್ ರನ್ನು ಕುಟುಂಬಸ್ಥರು ಚಿಕಿತ್ಸೆಗಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಇಂದು ವೈದ್ಯರು ಮುಷ್ಕರ ನಡೆಸುತ್ತಿದ್ದ ಕಾರಣ ಯಾವೊಬ್ಬ ವೈದ್ಯರೂ ಸಿಗದೆ ಕುಟುಂಬಸ್ಥರು ಅಲೆದಾಡಿದ್ದಾರೆ. ಕೊನೆಯಲ್ಲಿ ದಾವಲಸಾಬರನ್ನು ಸರ್ಕಾರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಖಾಸಗಿ ವೈದ್ಯರೇ ಕಾರಣ ಎಂದು ಮೃತ ಕುಟುಂಬಸ್ಥರು ಮತ್ತು ಸ್ಥಳೀಯ ನಿವಾಸಿಗಳು ಆರೋಪಿಸುತ್ತಿದ್ದಾರೆ.

TRENDING