Saturday, November 28, 2020
Home ಜಿಲ್ಲೆ ಹರಕೆ ಸಲ್ಲಿಸಲು ಮಲೆಮಹದೇಶ್ವರ ಬೆಟ್ಟಕ್ಕೆ ಸುಮಲತಾ ಬೆಂಬಲಿಗರ ಪಾದಯಾತ್ರೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಹರಕೆ ಸಲ್ಲಿಸಲು ಮಲೆಮಹದೇಶ್ವರ ಬೆಟ್ಟಕ್ಕೆ ಸುಮಲತಾ ಬೆಂಬಲಿಗರ ಪಾದಯಾತ್ರೆ

ಮಂಡ್ಯ : ‌ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಹರಕೆ ತೀರಿಸಲು ಸುಮಲತಾ ಬೆಂಬಲಿಗರು ಮುಂದಾಗಿದ್ದಾರೆ. ಪಾದಯಾತ್ರೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿರುವ ಸುಮಲತಾ ಬೆಂಬಲಿಗರು ಹರಕೆ ತೀರಿಸಲು ಮುಂದಾದರು.

ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನ ನಿಮಿಷಾಂಭ ದೇವಾಲಯದಿಂದ ಪಾದಯಾತ್ರೆಗೆ ಚಾಲನೆ ದಿಕ್ಕಿತು. 50 ಕ್ಕೂ ಹೆಚ್ಚು ಸುಮಲತಾ ಬೆಂಬಲಿಗರಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ಚಾಲನೆ ದೊರೆಯಿತು. ಬನ್ನೂರು ಮಳವಳ್ಳಿ ಕೊಳ್ಳೇಗಾಲ ಮೂಲಕ ಮೂರು ದಿನಗಳ ಕಾಲ ಪಾದಯಾತ್ರೆಯಲ್ಲಿ ಮಹದೇಶ್ವರ ಬೆಟ್ಟ ತಲುಪಲಿರುವ ಬೆಂಬಲಿಗರು ಹರಕೆ ತೀರಿಸಲಿದ್ದಾರೆ. ಸುಮಲತಾ ಗೆಲುವು ಸಾಧಿಸಿದ್ರೆ ಪಾದೆಯಾತ್ರೆ ಮೂಲಕ ಮಹದೇಶ್ವರ ಬೆಟ್ಟಕ್ಕೆ ಬರುವುದಾಗಿ ಹರಕೆ ಹೊತ್ತಿದ್ದ ಸುಮಲತಾ ಬೆಂಬಲಿಗರು ಇದೀಗ ಅನ್ನು ತೀರಿಸಲು ಮುಂದಾದರು. ಸುಮಲತಾ ಬೆಂಬಲಿಗರ ಪಾದಯಾಯತ್ರೆಗೆ ಅಂಬರೀಶ್ ಅಭಿಮಾನಿ ಸಂಘದ ರಾಜ್ಯಾ ಗೌರವಾಧ್ಯಕ್ಷ ಎಸ್.ಎಲ್. ಲಿಂಗರಾಜು ಚಾಲನೆ ನೀಡಿದರು. ಸುಮಲತಾ ಬೆಂಬಲಿಗ ದ್ಯಾವ ಮಂಜು ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಸಲಾಗುತ್ತಿದೆ.

TRENDING