Saturday, December 5, 2020
Home ಜಿಲ್ಲೆ ಹುಬ್ಬಳ್ಳಿಯಲ್ಲಿ ಹಫ್ತಾ ಚಿತ್ರ ತಂಡದಿಂದ ಸುದ್ದಿಗೋಷ್ಠಿ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಹುಬ್ಬಳ್ಳಿಯಲ್ಲಿ ಹಫ್ತಾ ಚಿತ್ರ ತಂಡದಿಂದ ಸುದ್ದಿಗೋಷ್ಠಿ

ಹುಬ್ಬಳ್ಳಿ : ನಗರದಲ್ಲಿ ಹಫ್ತಾ ಚಿತ್ರ ತಂಡದಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ದಿಗೋಷ್ಠಿಯಲ್ಲಿ ಚಿತ್ರದ ನಾಯಕ ಮಾತನಾಡಿ ಈ ಚಿತ್ರದಲ್ಲಿ ನಾನು ಎರಡು ಬಗೆಯ ಪಾತ್ರವನ್ನು ಮಾಡಿದ್ದು ಅದರಲ್ಲಿ ವಿಶೇಷವಾಗಿ ಮಂಗಳಮುಖಿ ಪಾತ್ರ ಮಾಡಿದ್ದು ವಿಶೇಷ ಎಂದರು.

ಇನ್ನು ಈ ಚಿತ್ರ ಬಹುತೇಕ ಮಂಗಳೂರು,ಗೋಕರ್ಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಇನ್ನು ಚಿತ್ರದ ನಾಯಕನಿಗೆ ಈಗಾಗಲೇ 40 ಚಿತ್ರ ಗಳಲ್ಲಿ ಪೋಷಕ ನಟನಾಗಿ ನಟಿಸಿದ ಅನುಭವವಿದೆ. ಇದೇ ಮೊದಲ ಬಾರಿಗೆ ನಾಯಕ ನಟನಾಗಿ ವರ್ದನ ತೀರ್ಥಹಳ್ಳಿ ನಟಿಸಿದ್ದು ಚಿತ್ರ ಒಳ್ಳೆಯ ರೀತಿಯಲ್ಲಿ ಮೂಡಿ ಬಂದಿದೆ ಎಂದು ಚಿತ್ರ ತಂಡ ಹೇಳಿಕೊಂಡಿತು.  

TRENDING