Saturday, December 5, 2020
Home ಜಿಲ್ಲೆ ಕೋಲಾರ ಅಕ್ರಮ ಗೋಸಾಗಾಣಿಕೆ ತಡೆದ ಶ್ರೀರಾಮಸೇನೆ ಕಾರ್ಯಕರ್ತರು

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಅಕ್ರಮ ಗೋಸಾಗಾಣಿಕೆ ತಡೆದ ಶ್ರೀರಾಮಸೇನೆ ಕಾರ್ಯಕರ್ತರು

ಕೋಲಾರ : ಟಾಟಾ ಎಸಿಯೊಂದರಲ್ಲಿ ಅಕ್ರಮವಾಗಿ ಗೋಸಾಗಾಣಿಕೆ ನಡೆಯುತ್ತಿದ್ದ ಕೃತ್ಯವನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದ ಘಟನೆ ಕೋಲಾರ ನಗರದ ರಾಷ್ಟ್ರೀಯ ಹೆದ್ದಾರಿ 75 ರ ಪವನ್ ಕಾಲೇಜು ಬಳಿ ನಡೆದಿದೆ. ಟಾಟಾ ಎಸಿ ವಾಹನದಲ್ಲಿ ಇಕ್ಕಟ್ಟಿನಲ್ಲಿ 5ಕ್ಕೂ ಹೆಚ್ಚು ಹಸುಗಳನ್ನು ಮತ್ತು ಎಮ್ಮೆಗಳನ್ನು ಅಮಾನವೀಯವಾಗಿ ಕಟ್ಟಿ ಸಾಗಿಸಲಾಗುತ್ತಿತ್ತು. ಹಸುಗಳನ್ನು ಕಳ್ಳಸಾಗಾಣಿಕೆ ತಡೆದ ಶ್ರೀರಾಮಸೇನೆ ಕಾರ್ಯಕರ್ತರು ಕೋಲಾರ ನಗರ ಠಾಣೆ ಪೊಲೀಸರಿಗೆ ಕರೆ ಮಾಡಿದರು. ಪೊಲೀಸರನ್ನ ಕರೆಸಿಕೊಂಡ ಶ್ರೀರಾಮಸೇನೆ ಕಾರ್ಯಕರ್ತರು ಟಾಟಾ ಎಸಿ ಚಾಲಕನನ್ನು ಈ ಬಗ್ಗೆ ಪ್ರಶ್ನಿಸಿದಾಗ  ಸಂತೆಗೆ ಸಾಕಲು ಒಯ್ಯುತ್ತಿರುವುದಾಗಿ ಸುಳ್ಳು ಹೇಳಿದ. ಚಾಲಕನ ಮಾತಿಗೆ ಒಪ್ಪದ ಪೊಲೀಸರು ಜಾನುವಾರುಗಳನ್ನು ಸಾಗಿಸಲು ಅವಶ್ಯಕವಾದ ದಾಖಲೆಗಳನ್ನು ಕೇಳಿದರು. ಆದರೆ ಚಾಲಕ ಯಾವುದೇ ದಾಖಲೆಗಳನ್ನು ನೀಡದೆ ಇದ್ದಾಗ ಅನುಮಾನಗೊಂಡು  ಪೋಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಟಾಟಾ ಎಸಿ ಗಾಡಿಯನ್ನು ಮತ್ತು ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

TRENDING