Wednesday, December 2, 2020
Home ಜಿಲ್ಲೆ ಅಥಣಿ : ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಅಥಣಿ : ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಬೆಳಗಾವಿ : ರಾಜ್ಯಸರ್ಕಾರ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಪದೇ ಪದೇ ಹೇಳುತ್ತಿದ್ದರೂ ಬ್ಯಾಂಕ್ ಅಧಿಕಾರಿಗಳು ಮಾತ್ರ ರೈತರಿಗೆ ನೊಟೀಸ್ ನೀಡಿ ಸಾಲ ತುಂಬುವಂತೆ ಕಿರುಕುಳ ನೀಡುತ್ತಿರುವುದು ಮಾತ್ರ ತಪ್ಪಿಲ್ಲ. ಈ ಆರೋಪಕ್ಕೆ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕೇ ಜ್ವಲಂತ ಉದಾಹರಣೆ. ಈ ಬಗ್ಗೆ ಇಲ್ಲಿದೆ ವರದಿ.

ಪದೇ ಪದೇ ಬ್ಯಾಂಕ್ ಅಧಿಕಾರಿಗಳು ಸಾಲ ತುಂಬುವಂತೆ ಕಿರುಕುಳ ನೀಡುತ್ತಿದ್ದಾರೆಂದು ಅಥಣಿ ತಾಲೂಕಿನ ಹುಲಗಬಾಳ,ದರೂರ, ಸಂಕೊನಟ್ಟಿ,ಹಲ್ಯಾಳ ಸೇರಿದಂತೆ ವಿವಿಧ ಗ್ರಾಮಗಳಿಂದ ರೈತರು ಅಥಣಿ ಸಿಂಡಿಕೇಟ್ ಬ್ಯಾಂಕ್ ಮುಂದೆ ಜಮಾಯಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಾನ್ಯ ಮುಖ್ಯಮಂತ್ರಿಗಳು ರೈತರ ಸಾಲಮನ್ನಾ ಮಾಡಿದ್ದೇನೆ ಎಂದು ಹೇಳಿದರೂ ಕೂಡಾ ಬ್ಯಾಂಕ್ ಅಧಿಕಾರಿಗಳು ಓಟಿಎಸ್ ಮೂಲಕ ಒಂದೇ ಕಂತಿನಲ್ಲಿ ಸಾಲದ ಹಣವನ್ನು ಪಾವತಿಸಲು ಒತ್ತಾಯಿಸುತ್ತಿದ್ದಾರೆ.

ಒಂದೆಡೆ ಕೃಷ್ಣಾ ನದಿಯಲ್ಲಿ ನೀರಿಲ್ಲದೆ ಬೆಳೆಗಳು ಒಣಗಿಹೋಗಿವೆ. ಇದರಿಂದ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ ಹಾಗಾಗಿ ಬ್ಯಾಂಕ್ ಅಧಿಕಾರಿಗಳ ಕಾಟದಿಂದ ಬೇಸತ್ತಿದ್ದೇವೆ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡರು.

TRENDING