Thursday, August 6, 2020
Home ಜಿಲ್ಲೆ ಕೋಲಾರ ಕೋಲಾರ : ಉಚಿತ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

LATEST TRENDING

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು...

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು...

ತಹಶಿಲ್ದಾರರ ಕಛೇರಿಯ ಸುತ್ತಲು ಕೊಳಚೆ ನೀರು- ಸಾರ್ವಜನಿಕರಿಗೆ...

ಕುಂದಗೋಳ: ಮಳೆಗಾಲ ಬಂತಂದರೇ ಸಾಕು ತಹಶಿಲ್ದಾರರ ಕಛೇರಿಯೊ ನೀರು ತುಂಬಿದ ಕೆರೆಯಂತಾಗಿ ಕಾಣುತದ್ದೆ, ಸಾರ್ವಜನಿಕರಿಗೆ ಅಷ್ಟೇ ಅಲ್ಲದೇ ಕಛೇರಿಯ ಸಿಬ್ಬಂದಿಗಳಿಗೂ ಸಹ ರೋಗದ ಭೀತಿ ಎದುರು ನೋಡ್ತಿದೆ. ಕುಂದಗೋಳ ತಹಶಿಲ್ದಾರರ...

ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳದಲ್ಲಿ ಬೆಣ್ಣೆ ಹಳ್ಳ,...

ಕುಂದಗೋಳ: ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ, ಕಗ್ಗೋಡಿ ಹಳ್ಳ ಸಂಪೂರ್ಣ ತುಂಬಿಹರಿಯುತ್ತಿವೆ. ಬಬೆಣ್ಣೆ ಹಳ್ಳ, ಕಗ್ಗೊಡಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ.

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ...

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ...

ಕೋಲಾರ : ಉಚಿತ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

https://youtu.be/2IAZymeZBCs

ಕೋಲಾರ : ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೋಲಾರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.  

ಕೋಲಾರ ನಗರದ ಕೆಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ರಾಜ್ಯ ಮೈತ್ರಿ ಸರ್ಕಾರ ವಿದ್ಯಾರ್ಥಿಗಳ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ. 2018-19ನೇ ಸಾಲಿನ ಬಜೆಟ್ ನಲ್ಲಿ ರಾಜ್ಯಸರ್ಕಾರ ಎಸ್ಸಿ-ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು.

ಆದರೆ ಭರವಸೆ ಭರವಸೆಯಾಗೇ ಉಳಿದಿದೆ. ಹಳ್ಳಿಗಳಿಂದ ತಾಲ್ಲೂಕು,ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಬೇಕು. ಇದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷ ಹಣವಿಲ್ಲವೆಂಬ ನೆಪ ಹೇಳಿದ್ದ ಸರ್ಕಾರ ಈ ವರ್ಷವೂ ಸಹ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಹಣವಿಲ್ಲವೆಂಬ ಸಬೂಬು ಹೇಳಿದೆ ಎಂದು ಎಬಿವಿಪಿ ಆರೋಪಿಸಿದೆ.

TRENDING