ತುಮಕೂರು : ಟಿಕ್ ಟಾಕ್ ಮಾಡಲುಹೋಗಿ ಯುವಕನೊಬ್ಬ
ಕತ್ತು,ಬೆನ್ನು ಮೂಳೆಮುರಿದುಕೊಂಡ
ಘಟನೆ ತುಮಕೂರಿನ ಗೌಡಗೆರೆಯಲ್ಲಿ ನಡೆದಿದೆ.
ಗಾಯಾಳು ಯುವಕನನ್ನು ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ
ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪೋಷಕರೇ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ.
22 ಮತ್ತು 27 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ಪೋಷಕರು. ಡಂಬಲ್ಸ್ ನಿಂದ ಹೊಡೆದು ಹತ್ಯೆಮಾಡಿದ್ದಾರೆ....
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮಲ್ಲಯ್ಯನಗುರ್ಕಿ ಗ್ರಾಮದ ಬಳಿ ಆಟೋ ಸಮೇತ ಚಾಲಕನನ್ನು ಸುಟ್ಟು ಹಾಕಲಾಗಿದೆ.
ಅಪ್ಪು ಅಲಿಯಾಸ್ ರಮೇಶ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗಂಗಮ್ಮನ ಪಾಳ್ಯ ನಿವಾಸಿಯಾಗಿರುವ ರಮೇಶ್ ಬೆಂಗಳೂರಿನಲ್ಲಿ ಆಟೊ...
ರಾಮನಗರ: 'ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದವರು ಯಾವುದೇ ಪಕ್ಷದ ಕಾರ್ಯಕರ್ತರಿರಲಿ ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಚನ್ನಪಟ್ಟಣದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಮಂಡ್ಯದಲ್ಲಿ...
ತುಮಕೂರು: 'ನಾನು ಎಂಟು ಸಲ ಶಾಸಕನಾಗಿದ್ದೇನೆ. ಜೀವನದಲ್ಲಿ ಮುಖ್ಯಮಂತ್ರಿ ಆಗುವ ಆಸೆ ಎಲ್ಲ ಶಾಸಕರಿಗೂ ಇರುತ್ತದೆ. ಆ ಪ್ರಕಾರ ನನಗೂ ಸಿ.ಎಂ ಆಗುವ ಆಸೆ ಇದೆ. ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಂದಿನ...