Saturday, December 5, 2020
Home ಜಿಲ್ಲೆ ಚಿಕ್ಕಮಗಳೂರು ಬೆಳ್ಳಿ ಅಡ್ಡಪಲ್ಲಕ್ಕಿ ಹಾಗೂ ಧರ್ಮ ಜಾಗೃತಿ ಸಮ್ಮೇಳನಕ್ಕೆ ರಂಭಾಪುರಿ ಶ್ರೀಗಳಿಗೆ ಆಹ್ವಾನ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಬೆಳ್ಳಿ ಅಡ್ಡಪಲ್ಲಕ್ಕಿ ಹಾಗೂ ಧರ್ಮ ಜಾಗೃತಿ ಸಮ್ಮೇಳನಕ್ಕೆ ರಂಭಾಪುರಿ ಶ್ರೀಗಳಿಗೆ ಆಹ್ವಾನ

ಬಾಳೆಹೊನ್ನೂರು : ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಬೆಂಗಳೂರು ಮಹಾನಗರದಲ್ಲಿ ಪ್ರಥಮ ಬಾರಿಗೆ ಇದೇ ಜುಲೈ 21,ಭಾನುವಾರದಂದು ಬೆಳಿಗ್ಗೆ 10 ಘಂಟೆಗೆ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಶ್ರೀಡಾ.ವೀರಸೋಮೇಶ್ವರ ಶಿವಾಚಾರ್ಯರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಶ್ರೀರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.  ಬಾಳೆಹೊನ್ನೂರಿನ ಶ್ರೀ ಮದ್ ರಂಭಾಪುರಿ ಶ್ರೀ ಶ್ರೀ ಡಾ.ವೀರಸೋಮೇಶ್ವರ ಶಿವಾಚಾರ್ಯರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವವನ್ನು ಹಾಗೂ ಶ್ರೀ ರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪೂಜ್ಯ ಜಗದ್ಗುರುಗಳನ್ನು ಆಹ್ವಾನ ಕರೆಯನ್ನು ನೀಡುವ ಮೂಲಕ ವೀರಶೈವ ಲಿಂಗಾಯತ ಯುವ ವೇದಿಕೆಯ ಅಧ್ಯಕ್ಷ ಶ್ರೀ ಪ್ರಶಾಂತ ಕಲ್ಲೂರ ಅವರ ನೇತೃತ್ವದಲ್ಲಿ ನಿಯೋಗವು ಬಾಳೆಹೊನ್ನೂರಿಗೆ ತೆರಳಿ ರಂಭಾಪುರಿ ಶ್ರೀಗಳನ್ನು ಸಮಾರಂಭಕ್ಕೆ ಅಧಿಕೃತವಾಗಿ ಆಹ್ವಾನಿಸಿತು. ಈ ಸಂದರ್ಭದಲ್ಲಿ ಕುಪ್ಪೂರಿನ ಡಾ.ಯತೀಶ್ವರ ಶಿವಾಚಾರ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಯಶಸ್ವಿ  ಮಾರ್ಗದರ್ಶನ ನೀಡಿದ್ದು ವಿಶೇಷವಾಗಿತ್ತು.

TRENDING