Friday, November 27, 2020
Home ಕ್ರೈಂ ನ್ಯೂಸ್ ಸಿಂದಗಿ : ತೆಂಗಿನಕಾಯಿ ಅಂಗಡಿಯಲ್ಲಿ 34 ಸಾವಿರ ರೂ. ಕಳ್ಳತನ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಸಿಂದಗಿ : ತೆಂಗಿನಕಾಯಿ ಅಂಗಡಿಯಲ್ಲಿ 34 ಸಾವಿರ ರೂ. ಕಳ್ಳತನ

ಸಿಂದಗಿ : ಹಾಡುಹಗಲೇ ಅಂಗಡಿಯಲ್ಲಿ ಕಳ್ಳನ ಕೈಚಳಕ ತೋರಿ ತೆಂಗಿನಕಾಯಿ ಅಂಗಡಿಯಲ್ಲಿ 34 ಸಾವಿರ ರೂ. ನಗದು ಕಳ್ಳತನ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.

ಸಿಂದಗಿಯ ಸುಣಗಾರ ಬಿಲ್ಡಿಂಗ್ ನಲ್ಲಿರುವ ಅಂಗಡಿಯಲ್ಲಿ ಕಳ್ಳತನವಾಗಿದೆ. ಸಂತೋಷ ಪಟ್ಟಣಶೆಟ್ಟಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳನ ಕೈಚಳಕವಾಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಾಪಾರವಾಗಿದ್ದ ಹಣ ಕದ್ದು ಕಳ್ಳ ಪರಾರಿಯಾಗಿದ್ದಾನೆ.

ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING