Monday, November 30, 2020
Home ಜಿಲ್ಲೆ ಕನ್ನಡ ವಿರೋಧಿ ನಡೆ : ಕೇಂದ್ರ ಸಚಿವ ಸುರೇಶ ಅಂಗಡಿ ಪ್ರತಿಕೃತಿ ದಹನ

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಕನ್ನಡ ವಿರೋಧಿ ನಡೆ : ಕೇಂದ್ರ ಸಚಿವ ಸುರೇಶ ಅಂಗಡಿ ಪ್ರತಿಕೃತಿ ದಹನ

ಬೆಳಗಾವಿ : ಕೇಂದ್ರ ಸಚಿವರಾಗಿ ಬೆಳಗಾವಿ ಸಂಸದ ಸುರೇಶ ಅಂಗಡಿ ಇಂಗ್ಲೀಷ್ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದನ್ನು ವಿರೋಧಿಸಿ ಕ.ರ.ವೇ ಇಂದು ಪ್ರತಿಭಟನೆ ನಡೆಸಿತು.

ರಾಜ್ಯದ ಇತರ ಸಂಸದರು ಸಚಿವರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾಗಲೂ ನಮ್ಮ ಬೆಳಗಾವಿ ಸಂಸದರು ಇಂಗ್ಲೀಷಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಮರಾಠಿಗರನ್ನು ಓಲೈಸುವ ಪ್ರಯತ್ನ ಮಾಡಿದ್ದಾರೆ ಎಂದು ಕ.ರ.ವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಮತ್ತು ಪದಾಧಿಕಾರಿಗಳು ಆರೋಪಿಸಿದರು.

ಬೆಳಗಾವಿಯಲ್ಲಿ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯಲು ಸಚಿವರಾಗಿ ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಬೇಕಿತ್ತು ಎಂದು ನಗರದ ಸದಾಶಿವನಗರದ ಕ್ಲಬ್ ರಸ್ತೆಯ ವಿಶ್ವೇಶ್ವರ ನಗರ ಕ್ರಾಸ್ ನಲ್ಲಿ ಸುರೇಶ್ ಅಂಗಡಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಹಾದೇವ ತಳವಾರ,ಗಣೇಶ ರೋಕಡೆ,ದೀಪಕ ಗುಡಗನಟ್ಟಿ,ರಮೇಶ ತಳವಾರ,ವಾಸು ಬಸನಾಯಕರ,ಬಸು ಅವರೊಳ್ಳಿ,ಪ್ರಕಾಶ ಲಮಾನಿ ಸೇರಿದಂತೆ ನೂರಾರು ಕ.ರ.ವೇ ಕಾರ್ಯಕರ್ತರು ಭಾಗವಹಿಸಿದ್ದರು.

TRENDING