Sunday, December 6, 2020
Home ಕ್ರೈಂ ನ್ಯೂಸ್ ಜೈಲಿನ ಬಳಿಯೇ ರೌಡಿಗಳ ಗ್ಯಾಂಗ್ ವಾರ್-ಓರ್ವನಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಜೈಲಿನ ಬಳಿಯೇ ರೌಡಿಗಳ ಗ್ಯಾಂಗ್ ವಾರ್-ಓರ್ವನಿಗೆ ಗಂಭೀರ ಗಾಯ

ಹುಬ್ಬಳ್ಳಿ : ಹುಬ್ಬಳ್ಳಿಯ ಸಬ್ ಜೈಲಿನಿಂದ ಇಂದು ರೌಡಿಶೀಟರ್ ಬಿಡುಗಡೆಯಾಗಿದ್ದ ಹಿನ್ನೆಲೆಯಲ್ಲಿ ಆತನನ್ನು ಭೇಟಿಯಾಗಲು ಬಂದವರ ಮೇಲೆ ರೌಡಿ ಶೀಟರ್ ಗಳು ತಲವಾರ ಮತ್ತು ಕಲ್ಲುಗಳಿಂದ ಹಲ್ಲೆ ಮಾಡಿದ್ದಾರೆ.

ಇಂದು ಹುಬ್ಬಳ್ಳಿಯ ಸಬ್ ಜೈಲಿನಿಂದ ಗಿರಿ ಎಂಬ ರೌಡಿಶೀಟರ್ ಬಿಡುಗಡೆಯಾಗುತ್ತಿದ್ದ. ಆಗ ಗಿರಿಯನ್ನು ನೋಡಲು ಬಂದ ಸ್ನೇಹಿತರನ್ನು ಎದುರಾಳಿ ಗುಂಪಿನ ರೌಡಿಶೀಟರ್ ಗಳು ಕಾದಿದ್ದರು. ಸುಮಾರು 7 ಮೋಟರ್ ಸೈಕಲ್ ಮೇಲೆ ಬಂದಂತಹ ಈ ಯುವಕರ ಗುಂಪು ಗಿರಿ ಸಹಚರರ ಮೇಲೆ ತಲವಾರ್ ಮುಖಾಂತರ ಹಲ್ಲೆಗೆ ಮುಂದಾಗಿದೆ. ಆಗ ಎರಡೂ ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ. ಆದರೆ ಹಲ್ಲೆ ಮಾಡಲು ಬಂದಿದ್ದವರ ಪೈಕಿ ಒಬ್ಬನಾದ ಜ್ಯೂನಿಯದ್ ಮುಲ್ಲಾ ಎಂಬುವನಿಗೆ ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯವಾಗಿದೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ನಗರದ ಸೆಟ್ಲಿಮೆಂಟ್ ನಿವಾಸಿ ಶ್ಯಾಮ್ ಜಾಧವ್ ಮತ್ತು ಆತನ ಮಕ್ಕಳು ನನಗೆ ತಲ್ವಾರ್ ನಿಂದ ಹೊಡೆದಿದ್ದಾರೆ ಎಂದು ತೀವ್ರವಾಗಿ ಗಾಯಗೊಂಡ ಜ್ಯೂನಿಯದ್ ಮುಲ್ಲಾ ಹೇಳಿದ್ದಾನೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಕಲ್ಲುಗಳಿಂದ ದಾಳಿಗೀಡಾಗಿ ಕಾರಿನ ಗಾಜುಗಳು ಪುಡಿಪುಡಿಯಾಗಿವೆ. ಈ ಸಂಬಂಧ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡುತ್ತಿದ್ದಾರೆ.

TRENDING