Sunday, November 29, 2020
Home ಜಿಲ್ಲೆ ನಂದಗುಡಿಯಲ್ಲಿ ವಸತಿ ಸಚಿವರಿಂದ ಜಾನುವಾರುಗಳಿಗೆ ಮೇವು ವಿತರಣೆ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ನಂದಗುಡಿಯಲ್ಲಿ ವಸತಿ ಸಚಿವರಿಂದ ಜಾನುವಾರುಗಳಿಗೆ ಮೇವು ವಿತರಣೆ

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ನಂದಗುಡಿ ಹೋಬಳಿಯ ನಂದಗುಡಿ ಗ್ರಾಮದಲ್ಲಿ ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ನೇತೃತ್ವದಲ್ಲಿ ಮೇವು ವಿತರಣೆ ಕಾರ್ಯಕ್ರಮ ನಡೆಯಿತು.

ಪಶುಗಳಿಗೆ ಮೇವು ವಿತರಿಸಿದ ಮಾತನಾಡಿದ ವಸತಿ ಸಚಿವ ಎಂ.ಟಿ.ಬಿ ನಾಗರಾಜ್ ಯಾವುದೇ ಕಾರಣಕ್ಕೂ ಕುಡಿಯುವ ನೀರು ಮತ್ತು ದನಕರುಗಳ ಮೇವುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬರಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದಿದ್ದು ಗೋಶಾಲೆ ಅವಶ್ಯಕತೆ ಇಲ್ಲದ ಕಡೆ ಒಣ ಮೇವು ವಿತರಿಸಲು ಕ್ರಮಕೈಗೊಂಡಿದ್ದು ಹೋಬಳಿವಾರು ಮೇವು ವಿತರಣಾ ಕೇಂದ್ರಗಳನ್ನು ಪ್ರಾರಂಭಮಾಡಿದ್ದೇವೆ. ರೈತರಿಗೆ ಬಿತ್ತನೆ ಬೀಜ,ಗೊಬ್ಬರ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದೇವೆ. ಕುಡಿಯುವ ನೀರಿಗೆ ಕೊಳವೆಬಾವಿಗಳನ್ನು ಕೊರೆಸಿ ನೀರು ಕಡಿಮೆಯಾಗಿರುವ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತೇವೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ,ದನಕರುಗಳ ಮೇವಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದರು.

TRENDING