Sunday, November 29, 2020
Home ಜಿಲ್ಲೆ ಕೊಪ್ಪಳ ಖಾಸಗಿ ಕಾಲೇಜುಗಳ ಡೊನೇಷನ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಖಾಸಗಿ ಕಾಲೇಜುಗಳ ಡೊನೇಷನ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಕೊಪ್ಪಳ : ಇಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ವಿದ್ಯಾರ್ಥಿ ಪ್ರತಿಭಟನಾ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಖಾಸಗಿ ಕಾಲೇಜುಗಳಲ್ಲಿ ಡೊನೆಷನ್ ಕಡಿಮೆ ಮಾಡಬೇಕೆಂದು ಆಗ್ರಹಿಸಿ ಬಿ.ಇ.ಒ. ಆಫೀಸಿಗೆ ಮುತ್ತಿಗೆ ಹಾಕಿದರು. ಡೊನೇಷನ್ ಕಟ್ಟಲಾರದೆ ಮಧ್ಯಮ ಹಾಗೂ ಬಡ ವರ್ಗಗಳ ಪೋಷಕರು ತಮ್ಮ ಮಕ್ಕಳನ್ನು ಓದಿಸಲು ಸಾಲಸೋಲ ಮಾಡುತ್ತಿದ್ದಾರೆ. ಇದು ಶ್ರೀಮಂತರಿಗೆ ಹೇಗೆ ಅರ್ಥವಾಗಬೇಕು? ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳ ಅನೇಕ ವಿದ್ಯಾರ್ಥಿಗಳು,ವಿದ್ಯಾರ್ಥಿನಿಯರು ಹಾಜರಿದ್ದರು.

TRENDING