Sunday, November 29, 2020
Home ಕ್ರೈಂ ನ್ಯೂಸ್ ಟಂಟಂ ಪಲ್ಟಿಯಾಗಿ ಮಹಿಳೆ ಸಾವು

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಟಂಟಂ ಪಲ್ಟಿಯಾಗಿ ಮಹಿಳೆ ಸಾವು

ಸಿಂದಗಿ : ಟಂಟಂ ಪಲ್ಟಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿ ಐವರು ಗಾಯಗೊಂಡ ದುರ್ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಲಕೇರಿ-ಹುಣಶಾಳ ರಸ್ತೆಯಲ್ಲಿ ನಡೆದಿದೆ.

ಇಂದು ಕಲಕೇರಿ ಸಂತೆ ಮುಗಿಸಿಕೊಂಡು ಹುಣಶಾಳಕ್ಕೆ ಟಂಟಂ ಹೊರಟಿತ್ತು. ಆದರೆ ಹೋಗುವ ದಾರಿಯಲ್ಲಿ ಟಂಟಂ ಪಲ್ಟಿಯಾಯಿತು. ಇದರಿಂದ ಟಂಟಂನಲ್ಲಿದ್ದ ಅಲ್ಲಿಮಾ ಮೈಬೂಬ್ ಚಾಂದ್ ಕೋಟೆ(35) ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡರು. ವಿಜಯಪುರಕ್ಕೆ ಅವರನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಾಗ ಹೋಗುವ ದಾರಿಯಲ್ಲಿಯೇ ಅವರು ಸಾವನ್ನಪ್ಪಿದರು.

ಅಲ್ಲದೆ ಟಂಟಂನಲ್ಲಿದ್ದ ಹಲವಾರು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಎಲ್ಲರನ್ನೂ ರವಾನಿಸಲಾಗಿದೆ. ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TRENDING