Saturday, December 5, 2020
Home ಜಿಲ್ಲೆ ಕೋಲಾರ ಕೋಲಾರದಲ್ಲಿ ವಿಶ್ವ ಯೋಗ ದಿನಾಚರಣೆ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ಕೋಲಾರದಲ್ಲಿ ವಿಶ್ವ ಯೋಗ ದಿನಾಚರಣೆ

ಕೋಲಾರ  : 5ನೇ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿಂದು ಸಾಮೂಹಿಕ ಯೋಗಾಭ್ಯಾಸವನ್ನ ಮಾಡಲಾಯಿತು.

ಕೋಲಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಆಯುಷ್ ಮತ್ತು ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಯೋಗಭ್ಯಾಸ ಕಾರ್ಯಕ್ರಮವನ್ನ ಜಿಲ್ಲಾ ವರಿಷ್ಠಾಧಿಕಾರಿ ಡಾ.ಕಾರ್ತಿಕ್ ರೆಡ್ಡಿಯವರು ದೀಪ ಹಚ್ಚುವ ಮೂಲಕ ಉದ್ಘಾಟನೆ ನಡೆಸಿ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್,ಸಿಇಓ ಜಿ.ಜಗದೀಶ್,ಡಿ.ಹೆಚ್.ಓ ವಿಜಯ್ ಕುಮಾರ್  ಭಾಗಿಯಾಗಿದ್ದರು.

 ಯೋಗದಲ್ಲಿ ನೂರಾರು ಯೋಗಪಟುಗಳು ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶನ ಮಾಡಿದರು, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಾನಾ ಭಂಗಿಯ ಯೋಗ ಆಸನಗಳನ್ನ ಮಾಡಲಾಯಿತು. ನಗರದ ಆರ್​ಟಿಒ ಕಚೇರಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ 5ನೇ ವಿಶ್ವ ಯೋಗ ದಿನಾಚರಣೆಯನ್ನ ಮಾಡಲಾಯಿತು.

TRENDING