Friday, September 25, 2020
Home ಜಿಲ್ಲೆ ಬನಹಟ್ಟಿಯಲ್ಲಿ ಅದ್ದೂರಿ ಯೋಗ ದಿನಾಚರಣೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಬನಹಟ್ಟಿಯಲ್ಲಿ ಅದ್ದೂರಿ ಯೋಗ ದಿನಾಚರಣೆ

ಬಾಗಲಕೋಟ : ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಬನಹಟ್ಟಿಯ ಎಸ್.ಆರ್.ಎ ಮೈದಾನದಲ್ಲಿ 25 ಸಾವಿರ ಜನರೊಂದಿಗೆ ಯೋಗ ದಿನಾಚರಣೆಯನ್ನು ಶ್ರೀ ಕಾಡಸಿದ್ದೇಶ್ವರ ಪತ್ತಿನ ಸಹಕಾರಿ ಬ್ಯಾಂಕ ಆಯುಷ್ ಭಾರತ ಹಾಗೂ ನಗರ ಸಭಾ ಸಂಯೋಗದೊಂದಿಗೆ ವಿರಾಟ ಯೋಗ ಸಮಾವೇಶ ಅದ್ದೂರಿಯಾಗಿ ನಡೆಯಿತು.

ಪ್ರತಿನಿತ್ಯ ಯೋಗ ಮಾಡಿದರೆ ದೇಹ ಸದೃಢವಾಗುತ್ತದೆ. ಯೋಗ ಮಾಡಿದರೆ ರೋಗ ಮಾಯವಾಗಿ ಪ್ರತಿಯೊಬ್ಬರೂ ಯೋಗ ಮಾಡಿ ದೇಹ ಸದೃಢ ಮಾಡಿಕೊಳ್ಳಿ ಎಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.

ಪ್ರತಿಯೊಬ್ಬ ಮನುಷ್ಯ ಪ್ರತಿನಿತ್ಯ ಯೋಗ ಮಾಡಿದರೆ ರೋಗ ಮಾಯವಾಗುತ್ತದೆ. ಹಿಂದಿನ ಕಾಲದಲ್ಲಿ ಮಹಾಪುರುಷ ಸಂತರು ಯೋಗವನ್ನು ಮಾಡಿ ನೂರಾರು ವರ್ಷ ಬದುಕಿದ ಇತಿಹಾಸ ಭಾರತ ದೇಶದಲ್ಲಿ ದೆ. ಹಾಗಾಗಿ ಪ್ರತಿನಿತ್ಯ ದಿನಕ್ಕೆ 1 ಗಂಟೆಗಳ ಕಾಲ ಯೋಗ ಮಾಡಿ ನಿಮ್ಮ ದೇಹವನ್ನು ಸದೃಢ ಮಾಡಿಕೊಳ್ಳಿ ಎಂದು ಕರೆ ನೀಡಲಾಯಿತು.

ಇದೇ ವೇಳೆ ರಬಕವಿ-ಬನಹಟ್ಟಿ ನೂತನ ತಾಲೂಕಿನಲ್ಲಿ 25000 ಜನರೊಂದಿಗೆ ಯೋಗ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪರಮಪೂಜ್ಯ ಹುಬ್ಬಳ್ಳಿ ಮಠದ ಶ್ರೀ ಶಿವಶಂಕರ ಮಹಾಸ್ವಾಮಿಗಳು,ಬನಹಟ್ಟಿಯ ಶ್ರೀ ಶರಣಬಸವ ಶಿವಾಚಾರ್ಯ ಮಹಾಸ್ವಾಮಿಗಳು,ಹೊಸೂರ ಶ್ರೀ ಪರಮಾನಂದ ಮಹಾಸ್ವಾಮಿಗಳು,ತೇರದಾಳ ಶಾಸಕ ಸಿದ್ದು ಸವದಿ,ನಂದು ಗಾಯಕವಾಡ, ರಬಕವಿ ಬನಹಟ್ಟಿ ನಗರಸಭೆಯ ಪೌರಾಯುಕ್ತ ಆರ್.ಎಂ.ಕೊಡುಗೆ,ಸಂಜಯ ತೆಗ್ಗಿ,ಡಾ.ಪರಶುರಾಮ ರಾವಳ,ಬನಹಟ್ಟಿಯ   ಬಸವರಾಜ ಜಾಡಗೌಡರ,ಸಿಪಿಐ ಅಶೋಕ ಸದಲಗಿ ತೇರದಾಳ,ತಹಸೀಲ್ದಾರ್ ದರಪ್ಪ ಉಳ್ಳಾಗಡ್ಡಿ,ಸುರೇಶ ಚಂಡಕ ಸೇರಿದಂತೆ ರಬಕವಿ ಬನಹಟ್ಟಿ,ರಾಂಪುರ,ಹೊಸೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹಿರಿಯರು,ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳ ಮುಖಂಡರು,ವಿವಿಧ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

TRENDING