Thursday, December 3, 2020
Home ಕ್ರೈಂ ನ್ಯೂಸ್ ಬೆಳ್ಳಂಬೆಳಗ್ಗೆಯೇ ಹಲವು ಕಡೆ ಏಕಕಾಲಕ್ಕೆ ಎಸಿಬಿ ದಾಳಿ!

ಇದೀಗ ಬಂದ ಸುದ್ದಿ

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಬೆಳ್ಳಂಬೆಳಗ್ಗೆಯೇ ಹಲವು ಕಡೆ ಏಕಕಾಲಕ್ಕೆ ಎಸಿಬಿ ದಾಳಿ!

ಬೆಂಗಳೂರು/ಕೋಲಾರ : ಇಂದು ಬೆಳ್ಳಂಬೆಳಗ್ಗೆಯೇ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ನಿರ್ದೇಶಕ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆದಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ನಿರ್ದೇಶಕ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆದಿದೆ. ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ನಿರ್ದೇಶಕ ನಾರಾಯಣಸ್ವಾಮಿ ನಿವಾಸಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು,ಕೋಲಾರ ಮತ್ತು ಚಿಂತಾಮಣಿಗಳಲ್ಲಿರುವ ಅವರ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆದಿದೆ. ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿರುವ ನಾರಾಯಣಸ್ವಾಮಿ ಅವರ ಮಾವ ಶಿವಪ್ಪ ನಿವಾಸದ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನ‌ ಜಯನಗರ ನಿವಾಸದ ಮತ್ತು ಚಿಂತಾಮಣಿ ತಾಲೂಕಿನ ಮಾದರಕಲ್ಲು‌ ಸ್ವಗ್ರಾಮದ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಇನ್ನು ಚಿಕ್ಕಬಳ್ಳಾಪುರ ಎಸಿಬಿ ಡಿವೈಎಸ್ಪಿ ವೆಂಕಟೇಶ್ ನಾಯುಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ನಿವಾಸಗಳಲ್ಲಿ ದಾಖಲೆ ಪತ್ರಗಳು ಸೇರಿದಂತೆ ಹಣ, ಆಸ್ತಿ ಬಗ್ಗೆ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  

TRENDING