Saturday, November 28, 2020
Home ಜಿಲ್ಲೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಚಂಡರಕಿ ಗ್ರಾಮಸ್ಥರ ಅದ್ದೂರಿ ಸ್ವಾಗತ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಮುಖ್ಯಮಂತ್ರಿ ಕುಮಾರಸ್ವಾಮಿಗೆ ಚಂಡರಕಿ ಗ್ರಾಮಸ್ಥರ ಅದ್ದೂರಿ ಸ್ವಾಗತ

ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನ ಚಂಡ್ರಕಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಲು ಬಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಚಂಡರಕಿ ಗ್ರಾಮದ ಜನರು ಸ್ವಾಗತಿಸಿದರು.

ಈಗಾಗಲೇ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸುಮಾರು 15 ಕೌಂಟರುಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರು,ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳಿವೆ. ವಿವಿಧ ಇಲಾಖೆಗಳ ಯೋಜನೆಗಳನ್ನು ಬಿಂಬಿಸುವ ಪ್ರದರ್ಶನ  ಮಳಿಗೆಗಳು, ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಫಲಕಗಳು,ದೃಶ್ಯ ಮಾಹಿತಿಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ಥಾಪಿಸಿರುವ ಮಳಿಗೆ ಕಾರ್ಯಕ್ರಮದ ಜನಾಕರ್ಷಣೆಯ ಕೇಂದ್ರವಾಗಿದೆ.

ಚಂಡ್ರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾದಗಿರಿಯಿಂದ ಎನ್.ಇ.ಕೆ.ಆರ್.ಟಿ.ಸಿ. ಬಸ್ ಮೂಲಕ ಪ್ರಯಾಣ ಬೆಳೆಸಿದ್ದರು. ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನತಾ ದರ್ಶನದ ನಂತರ ಮುಖ್ಯಮಂತ್ರಿಗಳು ಚಂಡರಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ದಾರಿಯುದ್ದಕ್ಕೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಚಿವರಾದ ಶ್ರೀ ವೆಂಕಟರಾವ್ ನಾಡಗೌಡ, ಶಾಸಕರುಗಳಾದ ನಾಗನಗೌಡ ಕಂದಕೂರ,ಶರಣಬಸಪ್ಪ ದರ್ಶನಾಪೂರ,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ,ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ. ಜಿಲ್ಲಾಧಿಕಾರಿ ಕೂರ್ಮರಾವ್,ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಈಗಾಗಲೇ ಭಾಷಣ ಮಾಡುತ್ತಿದ್ದಾರೆ.

TRENDING