Sunday, May 16, 2021
Homeಜಿಲ್ಲೆಯಾದಗಿರಿಯಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

ಇದೀಗ ಬಂದ ಸುದ್ದಿ

ಯಾದಗಿರಿಯಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

ಯಾದಗಿರಿ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಯಾದಗಿರಿಯಲ್ಲಿ ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಸಚಿವರ ಸಭೆ ಕರೆದು ಚರ್ಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಾಜಶೇಖರ ಪಾಟೀಲ, ಶಾಸಕರಾದ ನಾಗನಗೌಡ ಕಂದಕೂರ, ಶರಣಬಸಪ್ಪ ದರ್ಶನಾಪುರ,ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಯಾದಗಿರಿ ಜಿಲ್ಲಾಧಿಕಾರಿ ಕೂರ್ಮರಾವ್ ಉಪಸ್ಥಿತರಿದ್ದರು.  ಯಾದಗಿರಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವುದು ಹಾಗೂ ಮೆಡಿಕಲ್ ಕಾಲೇಜು, ಯಾದಗಿರಿ ಜಿಲ್ಲೆಯ ಪ್ರತಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ, ಯುಜಿಡಿ ಕಾಮಗಾರಿ ಪೂರ್ಣಗೊಳಿಸಲು ಚರ್ಚಿಸಲಾಯಿತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img