Friday, September 25, 2020
Home ಜಿಲ್ಲೆ ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿಯಿಂದ ಚಂಡರಗಿ ವೇದಿಕೆಗೆ ಮುತ್ತಿಗೆ

ಇದೀಗ ಬಂದ ಸುದ್ದಿ

‘ನನ್ನ ಪಾತ್ರಗಳನ್ನು ಹೊಸ ಎತ್ತರಕ್ಕೆ ಒಯ್ದಿದ್ದೇ SPB...

ಬೆಂಗಳೂರು: ಬಹುಭಾಷಾ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಕನ್ನಡದಲ್ಲೂ ಎಸ್.ಪಿ.ಬಿ. ಅವರು ಎರಡು ತಲೆಮಾರಿನ ನಾಯಕ ನಟರ ಚಿತ್ರಗಳಲ್ಲಿ...

BIG NEWS: 2021ರ ವೇಳೆಗೆ ಕೊರೊನಾ ಲಸಿಕೆ...

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ ವಿತರಣೆಗೆ...

ಕೊರೊನಾ ಹಾವಳಿ ನಡುವೆ ಬಿಹಾರ ವಿಧಾನಸಭೆ ಚುನಾವಣೆಗೆ...

ಕೊರೊನಾ ವೈರಸ್ ಹಾವಳಿ ನಡುವೆದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಿಹಾರದ 243 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಮೂರು ಹಂತಗಳಲ್ಲಿ...

ಐಪಿಎಲ್-2020 : ಇಂದು ಚೆನ್ನೈ ಸೂಪರ್ ಕಿಂಗ್ಸ್‌...

 ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಚೆನ್ನೈ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಜಯಿಸಿತ್ತು. ಎರಡನೇ...

ಕಣ್ವ ಗ್ರೂಪ್‌ನ ನೂರಾರು ಕೋಟಿ ಮೌಲ್ಯದ...

ಕಣ್ವ ಗ್ರೂಪ್‌ನಲ್ಲಿ 650 ಕೋಟಿಗೂ ಅಧಿಕ ಹೂಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಕಣ್ವ ಗ್ರೂಪ್‌ಗೆ ಸೇರಿದ 255.17 ಕೋಟಿ ರೂ. ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿಯಿಂದ ಚಂಡರಗಿ ವೇದಿಕೆಗೆ ಮುತ್ತಿಗೆ

ಯಾದಗಿರಿ : ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾದಗಿರಿಯಿಂದ ಎನ್.ಇ.ಕೆ.ಆರ್.ಟಿ.ಸಿ. ಬಸ್ ಮೂಲಕ ಪ್ರಯಾಣ ಬೆಳೆಸಿದ್ದಾರೆ.  

ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ  ಕಲ್ಪಿಸಲಾಗಿದೆ. ಜನತಾ ದರ್ಶನದ ನಂತರ ಮುಖ್ಯಮಂತ್ರಿಗಳು ಚಂಡರಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲಮನ್ನಾ ಮಾಡಲು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ವೇದಿಕೆಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಬಾವುಟಗಳನ್ನು ಹಿಡಿದುಕೊಂಡು ಸಾಲಮನ್ನಾ ಮಾಡಲೇಬೇಕೆಂದು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ನೂಕಾಟ,ತಳ್ಳಾಟಕ್ಕೂ ಸಿದ್ದವಾಗಿದ್ದಾರೆ.  

TRENDING