Sunday, May 16, 2021
Homeಜಿಲ್ಲೆರಾಯಚೂರು : ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಇದೀಗ ಬಂದ ಸುದ್ದಿ

ರಾಯಚೂರು : ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ರಾಯಚೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ರಾಯಚೂರಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ,ಜಿಲ್ಲಾಧಿಕಾರಿ ಶರತ್,ಐಜಿಪಿ,ಜಿಪಂ‌ ಸಿಇಒ ನಳಿನಿ ಅತುಲ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಉಪಸ್ಥಿತರಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img