Friday, September 25, 2020
Home ಜಿಲ್ಲೆ ಕೋಲಾರ ಆನೆಗಳ ಹಿಂಡನ್ನು ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ : ಜಗ್ಗದ ಗಜಪಡೆ ನಾಡಲ್ಲೇ ವಾಸ್ತವ್ಯ

ಇದೀಗ ಬಂದ ಸುದ್ದಿ

ಸರ್ಕಾರಿ ಗೌರವಗಳೊಂದಿಗೆ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

ಬೀದರ್,ಸೆ.25- ನಿನ್ನೆ ನಿಧನರಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಇಂದು ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ನಟಿ ದೀಪಿಕಾರನ್ನು ರೋಲ್ ಮಾಡಲ್ ಆಗಿ ಅನುಸರಿಸಿರುವವರಿಗೆ...

 ಬಾಲಿವುಡ್ ಟಾಪ್ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಮ್ಯಾನೇಜರ್ ಅವರಿಗೆ ಎನ್‍ಸಿಬಿ ಸಮನ್ಸ್ ನೀಡಿ ವಿಚಾರಣೆಗೆ ಆಹ್ವಾನಿಸಿದ ಹಿನ್ನೆಲೆ ಕನ್ನಡ ನಟಿ, ರಾಜಕಾರಣಿ ಮಾಳವಿಕಾ ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬಾವಿಲಾಸ ಅರಮನೆ ರತ್ನಖಚಿತ ಸಿಂಹಾಸನ : ...

ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ...

ಎಸ್.ಪಿ ಬಾಲಸುಬ್ರಹ್ಮಣ್ಯಂ ಪರಿಚಯವೇ ನನ್ನ ಜೀವನಕ್ಕೆ ದೊಡ್ಡ...

ಧಾರವಾಡ: ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿಬಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ಆನೆಗಳ ಹಿಂಡನ್ನು ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ : ಜಗ್ಗದ ಗಜಪಡೆ ನಾಡಲ್ಲೇ ವಾಸ್ತವ್ಯ

ಕೋಲಾರ : ಜಿಲ್ಲೆಯ ಮಾಲೂರು ತಾಲ್ಲೂಕು ಗಡಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಳೆದೆರಡು ದಿನಗಳಿಂದ ಬೀಡು ಬಿಟ್ಟಿದ್ದು ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೆ ಜಗ್ಗದ ಗಜಪಡೆ ನಾಡಲ್ಲೇ ವಾಸ್ತವ್ಯ ಹೂಡಿದ್ದು ಇದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಮಾಸ್ತಿ, ಚಿಕ್ಕತಿರುಪತಿ ಹೋಬಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಐದು ಕಾಡಾನೆಗಳು ಬೀಡು ಬಿಟ್ಟಿವೆ. ನೆನ್ನೆಯಿಂದಲೇ ಅರಣ್ಯ ಸಿಬ್ಬಂದಿ ಕಾಡಿಗೆ ಓಡಿಸಿದ್ದರೂ, ಮತ್ತೆ ಕಳೆದ ರಾತ್ರಿ ಗ್ರಾಮಗಳ ತೋಟ, ಹೊಲಗಳಲ್ಲಿ ಓಡಾಡಿವಡ. ಕಾಡಾನೆಗಳು ಓಡಾಡುವುದನ್ನು ಕಂಡ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಬೆಳಗ್ಗೆ ಹೊಲಗಳಲ್ಲಿ, ಓಡಾಡುತ್ತಿರುವುದರ ಬಗ್ಗೆ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಅರಣ್ಯ ಸಿಬ್ಬಂದಿ ಗ್ರಾಮಸ್ಥರು ಕಾಡಾನೆಗಳ ಬಳಿ ಯಾರು ಹೋಗದಂತೆ ತಡೆಯುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ‌ ಪಡುತ್ತಿದ್ದಾರೆ. ಆನೆಗಳು ಮಾತ್ರ ಅತ್ತಿಂದಿತ್ತ ಇತ್ತಿಂದತ್ತ ಓಡಾಡುತ್ತಿವೆ. ಇದರಿಂದ ಸ್ಥಳೀಯರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.

ಲಕ್ಷ್ಮಿಪತಿ, ದಿ ನ್ಯೂಸ್24 ಕನ್ನಡ

TRENDING