Friday, September 25, 2020
Home ಜಿಲ್ಲೆ ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಸಿಂದಗಿ : ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾಯ೯ನಿರತ ಪತ್ರಕತ೯ರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ರಕ್ತದಾನ ಶಿಬಿರ ಕಾಯ೯ಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಪ. ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ ಮಾಧ್ಯಮಗಳು ಸಮಾಜದಲ್ಲಿ ನಡೆಯುವ ವಿದ್ಯಾಮಾನಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮಾಡುವ ಕಾರ್ಯ ಶ್ಲಾಘನೀಯ ಎಂದರು. ಪತ್ರಿಕಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಅರುಣ್ ಶಾಪುರ್ ಅವರು ಮಾತನಾಡಿ ಪತ್ರಿಕಾ ಭೀಸ್ಮ ದಿ.ರೇ.ಚ. ರೇವಡಿಗಾರ ಅವರ ಶಿಷ್ಯರಾದ ನಾವು ಪತ್ರಿಕಾ ಭವನಕ್ಕಾಗಿ ನನ್ನ ಅನುದಾನದಿಂದ 10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ವಿಧಾನಪರಿಷತ್ ಸದಸ್ಶ ಅರಣು ಶಹಾಪೂರ, ಜೆಡಿಎಸ್ ಮುಖಂಡ ಅಶೋಕ ಮನಗೂಳಿ, ಕಾನಿಪ ಜಿಲ್ಲಾಧ್ಶಕ್ಷ ಶರಣು ಮಸಳಿ, ಕಾ.ನಿ.ಪ ಸಂಘದ ಕಾಯ೯ಕಾರಿ ಸಮಿತಿ ಸದಸ್ಯರಾದ ಶಶಿಕಾಂತ ಮೆಂಡೆಗಾರ ಹಗೂ ವಿವಿಧ ಪತ್ರಿಕೆಗಳ ವರದಿಗಾರರು ಭಾಗವಹಿಸಿದ್ದರು.

ಅಂಬರೀಶ್.ಎಸ್.ಎಸ್, ದಿ ನ್ಯೂಸ್24 ಕನ್ನಡ

TRENDING