Friday, September 25, 2020
Home ಜಿಲ್ಲೆ ಚಿಕ್ಕಬಳ್ಳಾಪುರ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ವಾಹನಗಳ ಹರಾಜು

ಇದೀಗ ಬಂದ ಸುದ್ದಿ

ಅಂಬಾವಿಲಾಸ ಅರಮನೆ ರತ್ನಖಚಿತ ಸಿಂಹಾಸನ : ...

ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ...

ಎಸ್.ಪಿ ಬಾಲಸುಬ್ರಹ್ಮಣ್ಯಂ ಪರಿಚಯವೇ ನನ್ನ ಜೀವನಕ್ಕೆ ದೊಡ್ಡ...

ಧಾರವಾಡ: ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿಬಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ವಾಹನಗಳ ಹರಾಜು

ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಆದೇಶದ ಮೇರೆಗೆ ವಿವಿಧ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿದ್ದ ವಾಹನಗಳನ್ನು ವೃತ್ತ ನಿರೀಕ್ಷಕ ಆನಂದ್ ನೇತೃತ್ವದಲ್ಲಿ ಹರಾಜು ಪ್ರಕ್ರಿಯೆ ನಡೆಯಿತು‌.

ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ 3 ಆಟೋ ಸೇರಿದಂತೆ ಒಟ್ಟು 26 ವಾಹನಗಳನ್ನು ಹರಾಜು ಹಾಕಲಾಯಿತು.

ವಶಪಡಿಸಿಕೊಂಡಿದ್ದ ವಾಹನಗಳ ಮಾಲೀಕರು ಪತ್ತೆಯಾಗದ ಹಿನ್ನಲೆಯಲ್ಲಿ ಹಾಗೂ ಪ್ರಕರಣಗಳು ಇತ್ಯರ್ಥವಾದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಸ್ತುತ ಸ್ಥಿತಿಯಲ್ಲಿರುವಂತೆಯೇ ವಾಹನಗಳನ್ನು ಹರಾಜು ಮಾಡಲಾಯಿತು.

ಹರಾಜಿನಲ್ಲಿ ಬಾಗವಹಿಸಿದ್ದವರಿಂದ ಮುಂಗಡ ಒಂದು ಸಾವಿರ ಹಣ ಕಟ್ಟಿಸಿ ಆಧಾರ್ ಅಥವಾ ಇತರ ಗುರುತಿನ ಚೀಟಿ ತೋರಿಸಿ ಹೆಸರು ನೋಂದಾಯಿಸಿಕೊಳ್ಳಲಾಯಿತು. ನಂತರ ಒಂದೊಂದಂತೆ ವಾಹನಗಳ ಹರಾಜು ಕೂಗಲಾಯಿತು.

ನಾಗಭೂಷಣ್, ದಿ ನ್ಯೂಸ್24 ಕನ್ನಡ

TRENDING