Friday, September 25, 2020
Home ಜಿಲ್ಲೆ ಕೋಲಾರ ಕೋಲಾರ ನಗರ ವ್ಯಾಪ್ತಿಯ ವಿವಿಧ ರಸ್ತೆಗಳ ಅಗಲೀಕರಣಕ್ಕೆ ಗ್ರೀನ್ ಸಿಗ್ನಲ್

ಇದೀಗ ಬಂದ ಸುದ್ದಿ

ಕೊರೊನಾ ಹಾವಳಿ ನಡುವೆ ಬಿಹಾರ ವಿಧಾನಸಭೆ ಚುನಾವಣೆಗೆ...

ಕೊರೊನಾ ವೈರಸ್ ಹಾವಳಿ ನಡುವೆದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಿಹಾರದ 243 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಮೂರು ಹಂತಗಳಲ್ಲಿ...

ಐಪಿಎಲ್-2020 : ಇಂದು ಚೆನ್ನೈ ಸೂಪರ್ ಕಿಂಗ್ಸ್‌...

 ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಚೆನ್ನೈ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಜಯಿಸಿತ್ತು. ಎರಡನೇ...

ಕಣ್ವ ಗ್ರೂಪ್‌ನ ನೂರಾರು ಕೋಟಿ ಮೌಲ್ಯದ...

ಕಣ್ವ ಗ್ರೂಪ್‌ನಲ್ಲಿ 650 ಕೋಟಿಗೂ ಅಧಿಕ ಹೂಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಕಣ್ವ ಗ್ರೂಪ್‌ಗೆ ಸೇರಿದ 255.17 ಕೋಟಿ ರೂ. ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಸರ್ಕಾರಿ ಗೌರವಗಳೊಂದಿಗೆ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

ಬೀದರ್,ಸೆ.25- ನಿನ್ನೆ ನಿಧನರಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಇಂದು ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ನಟಿ ದೀಪಿಕಾರನ್ನು ರೋಲ್ ಮಾಡಲ್ ಆಗಿ ಅನುಸರಿಸಿರುವವರಿಗೆ...

 ಬಾಲಿವುಡ್ ಟಾಪ್ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಮ್ಯಾನೇಜರ್ ಅವರಿಗೆ ಎನ್‍ಸಿಬಿ ಸಮನ್ಸ್ ನೀಡಿ ವಿಚಾರಣೆಗೆ ಆಹ್ವಾನಿಸಿದ ಹಿನ್ನೆಲೆ ಕನ್ನಡ ನಟಿ, ರಾಜಕಾರಣಿ ಮಾಳವಿಕಾ ಬೇಸರ ವ್ಯಕ್ತಪಡಿಸಿದ್ದಾರೆ.

ಕೋಲಾರ ನಗರ ವ್ಯಾಪ್ತಿಯ ವಿವಿಧ ರಸ್ತೆಗಳ ಅಗಲೀಕರಣಕ್ಕೆ ಗ್ರೀನ್ ಸಿಗ್ನಲ್

ಕೋಲಾರ : ನ್ಯಾಯಾಲಯದ ಸೂಚನೆ ಮೇರೆಗೆ ನಗರದ ವಿವಿಧ ರಸ್ತೆಗಳ ಅಗಲೀಕರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು ಈ ಸಂಬಂಧ ನಡೆದ ಸಾರ್ವಜನಿಕರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ನೇತೃತ್ವದಲ್ಲಿ ಸಂಸದ ಶಾಸಕರ ಸಹ ಭಾಗೀತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ನಡುವೆ ನಡೆದ ಸಭೆಯಲ್ಲಿ ಅಗಲೀಕರಣ ಕಾರ್ಯಕ್ಕೆ ಅಂತಿಮ ನಿರ್ಣಯ ಕೈಗೊಳ್ಳಲಾಯಿತು‌.

ನಗರದಲ್ಲಿ ಜನಸಂಖ್ಯೆ, ವಾಹನ ದಟ್ಟಣೆ, ಮುಂದಿನ ಪರಿಸ್ಥಿತಿ ಗೆ ಅನುಗುಣವಾಗಿ ರಸ್ತೆ ಅಗಲೀಕರಣಕ್ಕೆ ನ್ಯಾಯಾಲಯ ಸೂಚನೆ ನೀಡಿದ್ದು ನಗರದ ಒಟ್ಟು ಆರು ರಸ್ತೆಗಳ ಅಗಲಿಕರಣಕ್ಕೆ ನಡೆಯಲಿದೆ.

ನಗರದ ಎಂಜಿ ರಸ್ತೆ, ಎಂಬಿ ರಸ್ತೆ, ದೊಡ್ಡ ಪೇಟೆ, ಕಾಳಂಬಗುಡಿ, ಅಂತರಗಂಗೆ, ಖಾದ್ರಿ ಪುರರಸ್ತೆ, ಚಿಕ್ಕಬಳ್ಳಾಪುರ ರಸ್ತೆಗಳ ಅಗಲಿಕರಣಕ್ಕೆ ಜಿಲ್ಲಾಡಳಿತ ಮುಂದಾಗಿದೆ. ರಸ್ತೆ ಅಗಲೀಕರಣಕ್ಕೆ ಅಡ್ಡಿಪಡಿಸದೇ ಸ್ವಯಂಪ್ರೇರಿತವಾಗಿ ತೆರವು ಮಾಡಿಕೊಡಲು ಒತ್ತುವರಿದಾರರಿಗೆ ಒಂದು ವಾರ ಗಡವು ನೀಡಲಾಗಿದೆ. ತೆರವು ಕಾರ್ಯಕ್ಕೆ ಯಾರಾದರು ಅಡ್ಡಿಪಡಿಸಿದಲ್ಲಿ ಕಾನೂನು ಕ್ರಮಕ್ಕೆ ಜರುಗಿಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ರಸ್ತೆ ಅಗಲೀಕರಣ ಸಂಬಂಧದ ಸಭೆಯಲ್ಲಿ ಸಂಸದ ಮುನಿಸ್ವಾಮಿ, ಕೋಲಾರ ‌ಶಾಸಕ ಶ್ರೀನಿವಾಸಗೌಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ಲಕ್ಷ್ಮಿಪತಿ, ದಿ ನ್ಯೂಸ್24 ಕನ್ನಡ

TRENDING