Friday, September 25, 2020
Home ಜಿಲ್ಲೆ ಫೇಸ್ಬುಕ್‌ನಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಭ್ಯ ಪೋಸ್ಟ್‌ : ದೂರು ದಾಖಲು

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಫೇಸ್ಬುಕ್‌ನಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಭ್ಯ ಪೋಸ್ಟ್‌ : ದೂರು ದಾಖಲು

ಮಂಡ್ಯ : ಸಾಮಾಜಿಕ‌ ಜಾಲತಾಣದಲ್ಲಿ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ವಿರುದ್ಧ ಅಶ್ಲೀಲ‌ ಪದ ಬಳಸಿ ಪೋಸ್ಟ್‌ಗಳನ್ನು ಹಾಕಿದ ಜೆಡಿಎಸ್ ಕಾರ್ಯಕರ್ತನ ವಿರುದ್ಧ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ.

ಮಂಡ್ಯದ ಮಾಲಗಾರನಹಳ್ಳಿ ಗ್ರಾಮದ ಶಿವಣ್ಣಗೌಡ ಎಂಬಾತನೇ ಅಸಭ್ಯ ಹೇಳಿಕೆಯ ಪೋಸ್ಟ್‌ಗಳನ್ನು ಹಾಕಿದ್ದ ವ್ಯಕ್ತಿ. ಈತನ ವಿರುದ್ಧ ಮಂಡ್ಯ ಎಸ್ಪಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ನಾಯಕರುಗಳಾದ ಯಡಿಯೂರಪ್ಪ, ಅಮಿತ್ ಷಾ, ಶೋಭ ಕರಂದ್ಲಾಜೆ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ಫೇಸ್ಬುಕ್‌ನಲ್ಲಿ ಪೋಸ್ಟ್‌ಗಳನ್ನು ಹಾಕಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಸಂತೋಷ್, ದಿ ನ್ಯೂಸ್24 ಕನ್ನಡ

TRENDING