Monday, August 10, 2020
Home ಜಿಲ್ಲೆ ಕಲಬುರ್ಗಿ ಹೈದರಾಬಾದ್-ಕರ್ನಾಟಕ ಈಗ ಕಲ್ಯಾಣ ಕರ್ನಾಟಕ

LATEST TRENDING

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಹೈದರಾಬಾದ್-ಕರ್ನಾಟಕ ಈಗ ಕಲ್ಯಾಣ ಕರ್ನಾಟಕ

ಆ್ಯಂಕರ್ : ಹೈ.ಕ. ಪ್ರದೇಶ ಮತ್ತು ಮಂಡಳಿಗೆ ಕಲ್ಯಾಣ ಕರ್ನಾಟಕ ನಾಮಕರಣ ಮಾಡಿರುವ ಹಿನ್ನಲೆ ಕಲಬುರಗಿಯ ಎಸ್.ವಿ‌.ಪಿ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಶೇಕ ಮಾಡಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಕಲ್ಯಾಣ ಕರ್ನಾಟಕ ನಾಮಕರಣ ಮಾಡಿ ಎಂಬುದು ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು. ಇದಕ್ಕಾಗಿ ಹಲವಾರು ಜನರು ಹೋರಾಟಗಳನ್ನು ಮಾಡಿದ್ದಾರೆ. ಈಗ ಜನರ ಭಾವನೆಗೆ ಬೆಲೆ ಕೊಟ್ಟು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕರ್ನಾಟಕ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿ ಆದೇಶ ಹೊರಡಿಸಿದ್ದು ಈ ಭಾಗದ ಜನರಲ್ಲಿ ಸಂತೋಷ ಮೂಡಿಸಿದೆ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮೀತಿಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಮಾತನಾಡಿ ಹೈದ್ರಾಬಾದ್-ಕರ್ನಾಟಕ ವಿಮೋಚನಾ ಮಾಡಿದವರು ಸರ್ದಾರ್ ವಲ್ಲಭಭಾಯಿ ಪಟೇಲರು. ಹೈದರಬಾದ್-ಕರ್ನಾಟಕ ಹೆಸರಿಗೆ ಒತ್ತು ನೀಡಿದವರು ಬಿ.ಎಸ್.ವೈ ಅವರು ಈ ಇಬ್ಬರನ್ನು ಕಲ್ಯಾಣ ಕರ್ನಾಟಕ ಜನರು ಎಂದಿಗೂ ಮರೆಯುವುದಿಲ್ಲ. ಇನ್ನೇನಿದ್ದರೂ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸೇರಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಾಂದಿ ಹಾಡುವುದು ಕೇಂದ್ರ ಗೃಹ ಸಭಾಪತಿ ಅಮಿತ್ ಶಾ ಮಾಡಲಿ ಎಂದರು.

TRENDING