Thursday, October 22, 2020
Home ಅಂತರ್ ರಾಜ್ಯ ಆಶುರಾ ಆಚರಣೆ ವೇಳೆ ಕಾಲ್ತುಳಿತ: 31 ಮಂದಿ ಮೃತ್ಯು

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ಆಶುರಾ ಆಚರಣೆ ವೇಳೆ ಕಾಲ್ತುಳಿತ: 31 ಮಂದಿ ಮೃತ್ಯು

ಇರಾಕ್‌ನ ಕರ್ಬಲಾ ನಗರದಲ್ಲಿ ಆಶುರ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಟ 31 ಮಂದಿ ಸಾವನ್ನಪ್ಪಿದ್ದು,

ಇರಾಕ್‌ನ ಕರ್ಬಲಾ ನಗರದಲ್ಲಿ ಆಶುರ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಟ 31 ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಶುರ ಮೆರವಣಿಗೆ ಕಾಲ್ಸೇತುವೆಯ ಮೇಲೆ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ಪ್ರತಿವರ್ಷ ಬಗ್ದಾದ್‌ ನಿಂದ 80ಕಿ.ಮೀ ದೂರವಿರುವ ಪವಿತ್ರ ಕೆರ್ಬಲಾ ನಗರದಲ್ಲಿ ಲಕ್ಷಾಂತರ ಜನರು ಈ ದಿನ ಜಮಾವಣೆಗೊಳ್ಳುತ್ತಾರೆ. ಮಧ್ಯಾಹ್ನದ ವೇಳೆ ಸಾವಿರಾರು ಜನರು ಕೆರ್ಬಲಾದಲ್ಲಿರುವ ಇಮಾಮ್ ಹುಸೈನ್ ಅವರ ಸಮಾಧಿಯತ್ತ ಓಡುತ್ತಾರೆ. ಇದಕ್ಕೂ ಮೊದಲು ಕರ್ಬಲಾದಲ್ಲಿ ಹೆಚ್ಚಿನ ಭದ್ರತೆಯ ಮಧ್ಯೆ ಲಕ್ಷಾಂತರ ಜನರು ಅಶುರ ಮೆರವಣಿಗೆ ನಡೆಸಿದರು

TRENDING